6 ವರ್ಷದಿಂದ ಸಂಬಳವೇ ಇಲ್ಲ: ಮನನೊಂದು ತಾ.ಪಂ ಕಚೇರಿಯಲ್ಲೇ ನೇಣಿಗೆ ಶರಣಾದ ಗುತ್ತಿಗೆ ನೌಕರ
Team Udayavani, Jun 28, 2022, 6:15 PM IST
ಮುಧೋಳ : ರಾಜೀವ್ ಗಾಂಧಿ ವಸತಿ ನಿಗಮದ ಗುತ್ತಿಗೆ ಆಧಾರದ ನೌಕರ ತಾನು ಕಾರ್ಯನಿರ್ವಹಿಸುತ್ತಿದ್ದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಆತ್ಮಹತ್ಯೆ ಶರನಾಗಿದ್ದಾನೆ.
ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನ ಚಿಕ್ಕ ಹೆಸರೂರ ಗ್ರಾಮದ ಬಸಣ್ಣ ಪಟ್ಟೇದ (42) ಆತ್ಮಹತ್ಯೆ ಮಾಡಿಕೊಂಡಿರುವ ನೌಕರ.
ಇದನ್ನೂ ಓದಿ: ಉಡುಪಿ: ಪೋಷಕರಲ್ಲಿ ಅಪಹರಣದ ನಾಟಕವಾಡಿ 5 ಲಕ್ಷಕ್ಕೆ ಬೇಡಿಕೆ ಇಟ್ಟ ಮಗ: ಕೊನೆಗೆ ಆಗಿದ್ದೇ ಬೇರೆ
ಕಳೆದ 10 ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸಣ್ಣಗೆ 6 ವರ್ಷದಿಂದ ವೇತನವಾಗಿರಲಿಲ್ಲ ಎಂಬ ಮಾಹಿತಿ ಇದೆ.
ಸೋಮವಾರ ರಾತ್ರಿ ತಾಲೂಕು ಪಂಚಾಯಿತಿ ಕಾರ್ಯಾಲದಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.