ಗುತ್ತಿಗೆ ನೌಕರರ ಪ್ರತಿಭಟನೆ
Team Udayavani, May 21, 2020, 4:14 AM IST
ರಾಂಪುರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸೇವೆ ಖಾಯಂಗಾಗಿ ಬುಧವಾರ ಪ್ರತಿಭಟನೆ ನಡೆಸಿದರು.
ರಾಂಪುರ ಹಾಗೂ ಇತರೆ 14 ಗ್ರಾಮಗಳ ನೀರು ಸರಬರಾಜು ನೌಕರರು ಗುತ್ತಿಗೆ ಪದ್ಧತಿ ರದ್ದುಗೊಳಿಸಿ ಖಾಯಂಗೊಳಿಸಬೇಕೆಂದು ಆಗ್ರಹಿಸಿ ರಾಂಪುರದ ಜಲಶುದ್ಧಿಕರಣ ಘಟಕದ ಎದುರು ಪ್ರತಿಭಟನೆ ನಡೆಸಿ, ಲಾಕ್‌ಡೌನ್ ಅವಯ ಕಾರ್ಮಿಕರಿಗೆ ಪೂರ್ಣ ವೇತನೆ ನೀಡಬೇಕೆಂದು ಒತ್ತಾಯಿಸಿದರು. ರಮೇಶ ಗೌಡರ, ಬಸವರಾಜ ಗೌಡರ, ಪರಶು ಆಲೂರ, ರಮೇಶ ಬಂಡಿವಡ್ಡರ, ರಾಮಣ್ಣ ಪೂಜಾರಿ, ಸಿದ್ದಪ್ಪ ಹೊನ್ನಳ್ಳಿ, ಪರಸಪ್ಪ ಎರಡೆಮ್ಮಿ, ನಾರಾಯಣ ಹೆಗಡೆ, ಮಹಾದೇವಪ್ಪ ಜಯಗೊಂಡರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.