ಪುರಸಭೆ ಸದಸ್ಯನಿಗೆ ಕೋವಿಡ್‌

Team Udayavani, Aug 3, 2020, 12:26 PM IST

ಪುರಸಭೆ ಸದಸ್ಯನಿಗೆ ಕೋವಿಡ್‌

ಮಹಾಲಿಂಗಪುರ: ಪಟ್ಟಣದಲ್ಲಿ ರವಿವಾರ 53 ವರ್ಷದ ಪುರಸಭೆ ಸದಸ್ಯ ಮತ್ತು ಆಯಿಲ್‌ ಮಿಲ್‌ ಪ್ಲಾಟ್‌ ನ 56 ವರ್ಷದ ಮಹಿಳೆ ಸೇರಿದಂತೆ ಎರಡು ಕೋವಿಡ್ ಪಾಸಿಟಿವ್‌ ಕೇಸ್‌ ಪತ್ತೆಯಾಗಿವೆ.

ಸ್ಥಳೀಯ ಸರಕಾರಿ ಸಮುದಾಯ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯು ಪಟ್ಟಣದ ಆಯಿಲ್‌ ಮಿಲ್‌ ಪ್ಲಾಟ್‌ ಸೀಲ್‌ಡೌನ್‌ ಏರಿಯಾದಲ್ಲಿ 66 ಜನರ ಕೋವಿಡ್‌ ಪರೀಕ್ಷೆ ನಡೆಸಿದಾಗ ಎರಡು ಕೋವಿಡ್ ಪಾಸಿಟಿವ್‌ ಕೇಸ್‌ ಪತ್ತೆಯಾಗಿವೆ. ಇಬ್ಬರು ಕೋವಿಡ್ ಸೋಂಕಿತರ ವಾಸದ ಏರಿಯಾಗಳನ್ನು ಪುರಸಭೆ ಸಿಬ್ಬಂದಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಸೀಲ್‌ಡೌನ್‌ ಮಾಡಿ, ಅವರ ಮನೆಯ ಸದಸ್ಯರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಿದ್ದಾರೆ.

ಸೈದಾಪುರದಲ್ಲಿ 19 ಜನರಿಗೆ ಸೊಂಕು: ಸೈದಾಪುರ ಗ್ರಾಮದ ಸಮೀರವಾಡಿಯಲ್ಲಿ 19 ಜನರಿಗೆ ಕೋವಿಡ್ ಪಾಸಿಟಿವ್‌ ಕೇಸ್‌ ಪತ್ತೆಯಾಗಿವೆ. ಗ್ರಾಪಂ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಕೋವಿಡ್ ಪತ್ತೆಯಾದ ಏರಿಯಾಗಳನ್ನು ಸೀಲ್‌ ಡೌನ್‌ ಮಾಡಿ, ಸೊಂಕಿತರ ಕುಟುಂಬ ಸದಸ್ಯರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಿದ್ದಾರೆ.

ಕ್ವಾರಂಟೈನ್‌ ಕೇಂದ್ರಕ್ಕೆ ಅಧಿಕಾರಿಗಳ ಭೇಟಿ: ಪಟ್ಟಣದಲ್ಲಿ ಬುದ್ನಿಪಿಡಿ ಬಿಸಿಎಂ ಹಾಸ್ಟೆಲ್‌ದಲ್ಲಿನ ಕೋವಿಡ್ ಕ್ವಾರಂಟೈನ್‌ ಕೇಂದ್ರಕ್ಕೆ ರಬಕವಿ-ಬನಹಟ್ಟಿ ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ಕಂದಾಯ ಅಧಿಕಾರಿ ಬಸವರಾಜ ತಾಳಿಕೋಟಿ , ಪುರಸಭೆ ಮುಖ್ಯಾಧಿಕಾರಿ ಬಿ.ಆರ್‌. ಕಮತಗಿ, ಕಿರಿಯ ಆರೋಗ್ಯ ನಿರೀಕ್ಷಕರಾದ ರಾಜು ಹೂಗಾರ, ಸಿದ್ದು ಅಳ್ಳಿಮಟ್ಟಿ, ಹಾಸ್ಟೆಲ್‌ ವಾರ್ಡನ್‌ ಪಾಟೀಲ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

11-

Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ  

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.