ಮರಣಿಸಿದ ತಿಂಗಳುಗಳ ಬಳಿಕ ಬಂತು ಕೋವಿಡ್ 2 ನೇ ಡೋಸ್ ಲಸಿಕಾ ವರದಿ? ಏನಿದು ವಿಚಿತ್ರ!
Team Udayavani, Sep 11, 2021, 6:44 PM IST
ಬನಹಟ್ಟಿ : ದೇಶಾದ್ಯಂತ ಕೋವಿಡ್ ವೈರಸ್ ಹಾವಳಿಯನ್ನು ತಡೆಯಲು ಕೇಂದ್ರ ಸರ್ಕಾರ ಭಾರತೀಯರಿಗೆ ಲಸಿಕೆ ನೀಡುತ್ತಿದೆ. ಆದರೆ ಇಲ್ಲೊಂದು ಕಡೆ ಸತ್ತವರ ಹೆಸರಲ್ಲೂ ಸಹ ಲಸಿಕೆ ನೀಡಿಕೆಗೆ ಮುಂದಾಗಿರುವದು ಶಾಕ್ ತಂದಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಮಾಲಾ ಪ್ರಕಾಶ ಪಾವಟೆ ಕೋವಿಡ್ ಮೊದಲ ಡೋಸ್ ಪಡೆದ ನಂತರ ಕಳೆದ ಏಪ್ರಿಲ್ 28 ರಂದು ಕೋವಿಡ್ ನಿಂದ ಮರಣ ಹೊಂದಿದ್ದಾರೆ. ಅವರು ಸತ್ತಿರುವ ಮರಣ ಪ್ರಮಾಣ ಪತ್ರವೂ ಕುಟುಂಬಸ್ಥರ ಬಳಿ ಇದೆ. ಇದೀಗ ಮಾಲಾ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಸೆ.8 ರಂದು ಮನೆಯವರ ಮೊಬೈಲ್ಗೆ ಮೆಸೇಜ್ ಜೊತೆಗೆ ಲಸಿಕೆ ಪ್ರಮಾಣ ಪತ್ರವನ್ನು ನೀಡಲಾಗಿದೆ.
ಇದನ್ನೂ ಓದಿ:ಟೋಲ್ ವಸೂಲಿ ಮಾಡಿ ಸೌಲಭ್ಯ ನೀಡದ ಜಿಕೆಸಿ ಕಂಪನಿ ವಿರುದ್ಧ ಜನರ ಆಕ್ರೋಶ
ಇದನ್ನು ನೋಡಿ ಮನೆಯವರು ಶಾಕ್ ಆಗಿದ್ದಾರೆ. ನಂತರ ಮಾಧ್ಯಮದವರಿಗೆ ಮರಣ ಪ್ರಮಾಣ ಪತ್ರವನ್ನು ತೋರಿಸಿ, ಇದು ಹೇಗೆ ಸಾಧ್ಯ ಎಂದು ನಮಗೆ ತಿಳಿಯುತ್ತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Excise: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಇನ್ನು ಕೌನ್ಸೆಲಿಂಗ್: ಸಚಿವ ತಿಮ್ಮಾಪುರ
ನಿರ್ವಹಣೆಯೇ ಇಲ್ಲದ ಬಸ್ ನಿಲ್ದಾಣ! ರಾತ್ರಿ ವೇಳೆ ಬಸ್ಗಳ ಓಡಾಟ ತೀರಾ ಕಡಿಮೆ
Rabakavi-Banahatti: ಯಲ್ಲಟ್ಟಿ ಬಳಿ ಸಿಎನ್ಜಿ ಟ್ಯಾಂಕರ್ ಪಲ್ಟಿ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.