ಪೊಲೀಸ್‌ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Team Udayavani, Jun 12, 2020, 1:43 PM IST

ಪೊಲೀಸ್‌ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್‌ ಕಾನ್ಸ್‌ಟೇಬಲ್‌ ವೃಂದರ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಮಾತ್ರ ವಿಸ್ತರಿಸಲಾಗಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಸಿಪಿಸಿ (ಕಲ್ಯಾಣ ಕರ್ನಾಟಕ) ಮತ್ತು ಎಪಿಸಿ (ಪುರುಷ) (ಸಿಎಆರ್‌/ ಡಿಎಆರ್‌) (ಕಲ್ಯಾಣ ಕರ್ನಾಟಕ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 9ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಜುಲೆ„ 13 ಕೊನೆಯ ದಿನವಾಗಿರುತ್ತದೆ. ಅದೇ ರೀತಿ ಸಿಪಿಸಿ (ಪುರುಷ / ಮಹಿಳಾ), ಎಪಿಸಿ (ಪುರುಷ) (ಸಿಎಆರ್‌/ ಡಿಎಆರ್‌) ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವ ಧಿಯನ್ನು ಜುಲೈ 13ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಜುಲೈ 15 ಕೊನೆಯ ದಿನವಾಗಿದೆ. ಸ್ಪೇ. ಆರ್‌.ಪಿ.ಸಿ (ಪುರುಷ/ ಮಹಿಳಾ) (ಕೆಎಸ್‌ಆರ್‌ಪಿ/ ಐ.ಆರ್‌.ಬಿ) ಮತ್ತು ಸ್ಪೇಆರ್‌ಪಿಸಿ (ಪುರುಷ) (ಬ್ಯಾಂಡ್ಸ್‌ಮನ್‌) (ಕೆಎಸ್‌ಆರ್‌ಪಿ ಐಆರ್‌ಬಿ) ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 6ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಜುಲೈ 8 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.