ಕ್ವಾರಂಟೈನ್‌ನಲ್ಲಿರುವ 150 ಜನರಿಗೆ ಭೋಜನ ವ್ಯವಸ್ಥೆ

Team Udayavani, May 19, 2020, 5:14 AM IST

ಕ್ವಾರಂಟೈನ್‌ನಲ್ಲಿರುವ 150 ಜನರಿಗೆ ಭೋಜನ ವ್ಯವಸ್ಥೆ

ಬಾದಾಮಿ: ತಾಲೂಕಿನ ಚಿಕ್ಕ ಮುಚ್ಚಳಗುಡ್ಡ ಗ್ರಾಮದ ಕ್ವಾರಂಟೈನ್‌ ಕೇಂದ್ರದಲ್ಲಿರುವ 150 ಜನರಿಗೆ ಉಪಹಾರ, ಊಟದ ವ್ಯವಸ್ಥೆಯನ್ನು ಸಿದ್ದರಾಮಯ್ಯ ಅಭಿಮಾನಿ ಬಳಗ ಕಲ್ಪಿಸಿದೆ.

ಮತಕ್ಷೇತ್ರದ ಪ್ರತಿ ಕುಟುಂಬಕ್ಕೆ ಮಾಸ್ಕ್ ಮತ್ತು 114 ಗ್ರಾಮಗಳು ಮತ್ತು ಮೂರು ಪಟ್ಟಣಗಳಿಗೆ ಊಟದ ವ್ಯವಸ್ಥೆ, ಆಹಾರ ಕಿಟ್‌, ಗೋವಾದಲ್ಲಿ ವಾಸಿಸುತ್ತಿರುವ ಮತಕ್ಷೇತ್ರದ ಜನರಿಗೆ ಆಹಾರ ಕಿಟ್‌ ನೀಡುವ ಮೂಲಕ ಜನರ ಸಂಕಷ್ಟದಲ್ಲಿ ಸಹಾಯ ಮಾಡುತ್ತಿದ್ದಾರೆ. ಇದಲ್ಲದೇ ಬಡಜನರಿಗೆ, ಆರೋಗ್ಯ ಇಲಾಖೆ, ಪೋಲಿಸ್‌, ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಗುಣಮಟ್ಟದ ಮಾಸ್ಕ ವಿತರಣೆ, ಪಿಪಿಇ ಕಿಟ್‌ ವಿತರಣೆ ಮಾಡಿದ್ದಾರೆ.

ಕೋವಿಡ್ ರೋಗದಿಂದ ಜನರು ತೊಂದರೆಗೆ ಒಳಗಾಗಿದ್ದು, ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರ ನಿರ್ದೇಶನದ ಮೇರೆಗೆ ಅಭಿಮಾನಿ ಬಳಗದಿಂದ ಸಾರ್ವಜನಿಕರಿಗೆ ಆಹಾರ ಕಿಟ್‌, ಊಟದ ವ್ಯವಸ್ಥೆ, ಚಿಕ್ಕಮುಚ್ಚಳಗುಡ್ಡದಲ್ಲಿರುವ ಕ್ವಾರಂಟೈನ್‌ ನಲ್ಲಿರುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಮುಖಂಡ ಹೊಳಬಸು ಶೆಟ್ಟರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.