ನಿರ್ಗತಿಕರಿಗೆ ಮಾಸಾಶನ ವಿತರಣೆ
Team Udayavani, May 23, 2020, 5:04 AM IST
ಬನಹಟ್ಟಿ: ರಾಂಪುರ ವಲಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಾಲ್ಕು ಜನರಿಗೆ ನಿರ್ಗತಿಕರ ಮಾಸಾಶನ ನೀಡಲಾಯಿತು.
ಸಮಾಜದಲ್ಲಿ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಫಲಾನುಭವಿಗಳಿಗೆ ರಾಜ್ಯಾದ್ಯಂತ 8 ಸಾವಿರಕ್ಕೂ ಮೀರಿದ ನಿರ್ಗತಿಕರಿಗೆ ಪ್ರತಿ ತಿಂಗಳು 750 ರಿಂದ 1000 ರೂ. ವರೆಗೆ ಮಾಸಿಕ ಮಾಸಾಶನವನ್ನು ಧರ್ಮಸ್ಥಳದ ಧರ್ಮಾ ಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ನೀಡಿದ್ದಾರೆ.
ಬನಹಟ್ಟಿ ಠಾಣೆಯ ಎಎಸ್‌ಐ ಬಿ.ಎಸ್. ಪಾಟೀಲ, ಒಕ್ಕೂಟದ ಅಧ್ಯಕ್ಷರು ಸವಿತಾ, ಶಿಕ್ಷಕರಾದ ಪ್ರದೀಪ ಕಟಾವಕರ, ವಲಯದ ಮೇಲ್ವಿಚಾರಕರು ವಿಲಾಸ ಪೂಜೇರಿ, ಸೇವಾ ಪ್ರತಿನಿಧಿ ಶೈಲಜಾ ಹೊಸಕೋಟೆ, ವಿದ್ಯಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.