ಬನಹಟ್ಟಿ : ಡಿಕೆಶಿಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು

Team Udayavani, Jul 18, 2021, 5:33 PM IST

Untitled-2

ಬನಹಟ್ಟಿ : ನೇಕಾರ ಸಂವಾದ ಕಾರ್ಯಕ್ರಮಕ್ಕೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಸಮೀಪ ಆಗಮಿಸುತ್ತಿದ್ದ ವೇಳೆ ಬನಹಟ್ಟಿ ಪಟ್ಟಣದ ಸಮೀಪ ಕಾರ್ಯಕರ್ತರು ಮತ್ತು ಡಿಕೆಶಿ ಅಭಿಮಾನಿ ಬಳಗದವರು ಸೇಬಿನ ಹಾರ ಹಾಕಿ ಜೆಸಿಬಿ ಮೂಲಕ ಹೂಮಳೆ ಸುರಿಸಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ಈ ವೇಳೆ ಅಭಿಮಾನಿಗಳು ಬೆಳ್ಳಿ ಗದೆ ನೀಡಿದ್ರು ಅಭಿಮಾನಿಗಳ ಅದ್ಧೂರಿ ಸ್ವಾಗತಕ್ಕೆ ಡಿಕೆಶಿ ಫುಲ್ ಫಿದಾ ಆದ್ರು. ಈ ವೇಳೆ ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿ ಇದ್ದರು.

ಬಾದಾಮಿ ಮತಕ್ಷೇತ್ರಕ್ಕೆ ಸಿದ್ದರಾಮಯ್ಯ ಆಗಮಿಸಿದ ವೇಳೆ ಅಭಿಮಾನಿಗಳು ಹೂಮಳೆ ಸುರಿಸಿ ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದರು. ಅದಕ್ಕೆ ಟಕ್ಕರ ಕೊಡುವಂತೆ ಇಂದು ಡಿಕೆಶಿಗೆ ಹೂಮಳೆ ಸುರಿಸಿ ಮುಂದಿನ ಸಿಎಂ ಡಿಕೆ ಎನ್ನುವ ಘೋಷಣೆಯನ್ನು ಕೆಲವು ಕಾರ್ಯಕರ್ತರು ಕೂಗಿದ್ರು. ಹೈಕಮಾಂಡ್ ಸೂಚನೆ ಬಳಿಕವೂ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಣ್ಣಗಾಗಿಲ್ಲ ಎನ್ನುವುದಕ್ಕೆ ಕಟೌಟ್ ರಾಜಕೀಯ ಸಾಕ್ಷಿಯಾಯ್ತು. ನೇಕಾರರ ಜೊತೆ ಸಂವಾದ ಏರ್ಪಡಿಸಿದ್ದ ಕಲ್ಯಾಣ ಮಂಟಪದ ಆವರಣದಲ್ಲಿ ಎತ್ತ ನೋಡಿದ್ರೂ ಡಿಕೆಶಿ ಕಟೌಟ್ ಗಳು ರಾಜಾಜಿಸುತ್ತಿದ್ವು. ಇದರ ಮದ್ಯೆ ಸಿದ್ದರಾಮಯ್ಯನವರ ಬೃಹತ್ ಕಟೌಟ್ ಇದ್ರು, ಅದನ್ನ ನಿಲ್ಲಿಸದೇ ಪಕ್ಕಕೆ ಇಡಲಾಗಿತ್ತು. ಇದರಿಂದ ಸಿದ್ದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೆ ದಿಢೀರನೆ ಸಿದ್ದರಾಮಯ್ಯ ಕಟೌಟ್ ನಿಲ್ಲಿಸಲಾಯ್ತು. ಇನ್ನು ನೇಕಾರರ ಜೊತೆ ಸಂವಾದದ ವೇಳೆ ಮಾತನಾಡಿದ ಡಿಕೆಶಿ, ಡಿಕೆ ಡಿಕೆ ಅಂತ ಕೂಗಬೇಡ್ರಪ್ಪಾ, ಅದ್ಯಾರೋ ಡಿಕೆ ಪಾಕೆ ಅಂತೀರಾ ಅದನ್ನೆಲ್ಲಾ ಬಿಡ್ರಪ್ಪಾ. ನನ್ನ ಹಾಳು ಮಾಡೋಕೆ ನೀವು ಈ ಕೆಲಸ ಮಾಡ್ತಿರೋದು. ಈಗಲೇ ಕೂಗಿ ನನ್ನ ಹೆಸರು ಹಾಳು ಮಾಡಬೇಡಿ. ನಿಮ್ಮ ಅಭಿಮಾನ ಇದ್ದರೆ ಮುಂದೆ ತೋರಿಸುವಿರಂತೆ ಎಂದು ಹೇಳುವ ಮೂಲಕ ಬಣ ರಾಜಕೀಯದ ಡ್ಯಾಮೇಜ್ ಕಂಟ್ರೋಲ್‌ಗೆ ಡಿಕೆಶಿ ಮುಂದಾದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.