ಸಹಕಾರಿ ಸಂಘಗಳ ಉತ್ತಮ ಕಾರ್ಯ ಪ್ರೋತ್ಸಾಹಿಸಿ

ಸಹಕಾರಿ ಸಂಘಗಳಿಂದ ಸಮರ್ಪಕ ಕಾರ್ಯನಿರ್ವಹಣೆ

Team Udayavani, Mar 21, 2022, 1:28 PM IST

11

ರಬಕವಿ-ಬನಹಟ್ಟಿ: ಸಹಕಾರಿ ಸಂಘಗಳು ಬಡವರಿಗೆ, ಸಣ್ಣ ಸಣ್ಣ ಉದ್ಯೋಗದಾರರಿಗೆ ಸಾಲವನ್ನು ನೀಡಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುತ್ತಿರುವುದು ಹೆಮ್ಮೆಯ ಕಾರ್ಯವಾಗಿದೆ ಎಂದು ಸಹಕಾರಿ ಸಂಘಗಳ ಬೆಳಗಾವಿ ವಿಭಾಗೀಯ ಜಂಟಿ ನಿಬಂಧಕ ಜಿ.ಎಂ.ಪಾಟೀಲ ಹೇಳಿದರು.

ನಗರದಲ್ಲಿ ಆರಂಭಗೊಂಡ ಕೊಣ್ಣೂರ ಸೌಹಾರ್ದ ಕ್ರೆಡಿಟ್‌ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲಿ ಸಹಕಾರ ಮುಖ್ಯವಾಗಿದೆ. ಕುಟುಂಬಗಳ ನಿರ್ವಹಣೆ ಸಹಕಾರದಿಂದಲೇ ಸಾಧ್ಯ. ರಾಜ್ಯದ ಶೇ. 98 ಸಹಕಾರಿ ಸಂಘಗಳು ಪ್ರಾಮಾಣಿಕವಾಗಿ ಮತ್ತು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಸಹಕಾರಿ ಸಂಘಗಳ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹ ಅಗತ್ಯ ಎಂದರು.

ಇದೇ ಸಂದರ್ಭದಲ್ಲಿ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಗುರಿ ಸ್ಥಿರವಾಗಿರಬೇಕು. ಗುರಿಗಳ ಬದಲಾವಣೆಯಿಂದ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದರು.

ಮುಧೋಳದ ಅರಳಿಕಟ್ಟಿ ಫೌಂಢೇಶನ್‌ ಸಂಸ್ಥಾಪಕ ಟಿ.ವಿ.ಅರಳಿಕಟ್ಟಿ ಮಾತನಾಡಿ, ಠೇವಣಿಗಳಿಗೆ ಸುರಕ್ಷತೆ ನೀಡುವುದರ ಜತೆಗೆ ಸಾಲ ನೀಡುವ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಿದರೆ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು. ಸಮಾರಂಭದಲ್ಲಿ ನಿರಾಣಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಸಂಗಮೇಶ ನಿರಾಣಿ, ಸುರೇಶ ಚಿಂಡಕ, ಡಾ| ಎಸ್‌. ಎಸ್‌.ಹೂಲಿ, ಡಾ| ಪದ್ಮಜೀತ ನಾಡಗೌಡ ಪಾಟೀಲ, ಸಿದ್ದು ಕೊಣ್ಣೂರ, ಮಲ್ಲಿಕಾರ್ಜುನ ಬಾಣಕಾರ ಮಾತನಾಡಿದರು. ಕಲ್ಲಪ್ಪ ಓಬಣ್ಣಗೋಳ, ಅರ್‌.ಎಂ.ಕೋಮಾರ, ಧರೆಪ್ಪ ಸಾಂಗ್ಲಿಕರ್‌, ಮುತ್ತಪ್ಪ ಕೋಮಾರ, ಸಂಜಯ ತೆಗ್ಗಿ, ಶಂಕರ ಬಟಕುರ್ಕಿ, ಗೋಪಾಲ ಭಟ್ಟಡ, ಬಸವರಾಜ ದಲಾಲ, ಧರೆಪ್ಪ ಉಳ್ಳಾಗಡ್ಡಿ, ಪರಪ್ಪ ಬಿಳ್ಳೂರ, ವಿಜಯ ಹೂಗಾರ, ವೆಂಕಟೇಶ ನಿಂಗಸಾನಿ, ಪ್ರಕಾಶ ಹೋಳಗಿ, ಎನ್‌.ಎಸ್‌.ದೇವರವರ, ಎಸ್‌.ಎಂ.ಜತ್ತಿ, ಡಾ.ಸೋನವಾಲಕರ್‌, ಶಂಕರ ಜಾಲಿಗಿಡದ, ರಾಜಶೇಖರ ಮಾಲಾಪುರ, ಪ್ರಕಾಶ ಮಂಡಿ, ಧರೆಪ್ಪ ವಾಲಿ, ವಿಜಯ ಕಟಗಿ, ವಿಜಯ ಪೂಜಾರಿ ಇದ್ದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.