ಪರಿಸರವೇ ಮಾನವ ಬದುಕಿನ ಜೀವನಾಡಿ

ಗಾಳಿ ಮಲೀನವಾಗದಂತೆ ಎಚ್ಚರ ವಹಿಸಿ | ಮನೆಯ ಅಕ್ಕ ಪಕ್ಕ ಕೈ ತೋಟ ನಿರ್ಮಾಣ ಮಾಡಿ

Team Udayavani, Jun 6, 2021, 6:06 PM IST

5 bgk-10

ಬಾಗಲಕೋಟೆ: ಪರಿಸರದ ಮೇಲೆ ತೋರುವ ಕಾಳಜಿ, ದಿನನಿತ್ಯ ತೋರಿದಿದ್ದರೆ ಪ್ರಸ್ತುತ ಸನ್ನಿವೇಶದಲ್ಲಿ ಮಹಾಮಾರಿ ಕೊರೊನಾ ರೋಗಕ್ಕೆ ಸಿಲುಕಿ ಪ್ರಾಣವಾಯು ಸಿಗದೆ ಪ್ರಾಣಪಕ್ಷಿ ಹಾರುತ್ತಿರಲಿಲ್ಲ ಎಂದು ರಾಠೊಡ ಮಾರ್ಷಲ್‌ ಆರ್ಟ್ಸ್ ಸ್ಕೀಲ್‌ ಯೂನಿಯನ್‌ ಸಂಸ್ಥಾಪಕ ಎಸ್‌.ಆರ್‌.ರಾಠೊಡ ಹೇಳಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರವೇ ನಮ್ಮ ಬದುಕಿನ ಜೀವನಾಡಿಯಾಗಿದ್ದು, ಅದನ್ನು ಸ್ವತ್ಛವಾಗಿ ಇಟ್ಟುಕೊಳ್ಳುವ ಕರ್ತವ್ಯ ನಮ್ಮದಾಗಿದೆ. ನಮಗೆ ಸಾಧ್ಯವಾದಷ್ಟು ಹೆಚ್ಚೆಚ್ಚು ಗಿಡಮರ ಬೆಳೆಸುವುದು, ಮನೆಯ ಅಕ್ಕ ಪಕ್ಕ ಕೈ ತೋಟ ನಿರ್ಮಾಣ ಮಾಡುವುದು, ಅವುಗಳಿಗೆ ಸೂಕ್ತ ರೀತಿಯಲ್ಲಿ ಪೋಷಿಸಿದರೆ ಹಲವಾರು ಗಿಡಮರಗಳು ಆರ್ಯುವೇದಿಕ್‌ ಗಿಡಮೂಲಿಕೆಗಳಾಗಿ ಬಳಸಬಹುದು ಎಂದರು. ಗಾಳಿ ಮಲೀನವಾಗದಂತೆ ನೋಡಿಕೊಳ್ಳಬೇಕು. ಹೊಗೆ, ಧೂಳು ಮತ್ತಿತರ ಕಾರಣಗಳಿಂದ ಗಾಳಿಯು ವಿಷಾನಿಲವಾಗುತ್ತದೆ. ಆದ್ದರಿಂದ ಗಾಳಿಯನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸಬೇಕು.

ನೀರನ್ನು ಸುಗಮವಾಗಿ ಹರಿದುಹೋಗುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. ಸಮರ್ಪಣಾ ಸೇವಾ ತಂಡ: ವಿದ್ಯಾಗಿರಿಯ ಸಮರ್ಪಣಾ ಸೇವಾ ತಂಡದಿಂದ ಗದ್ದನಕೇರಿ ಇಟಗಿ ಭೀಮವ್ವನ ದೇವಾಲಯದಲ್ಲಿ ಸಸಿ ನೆಡಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ಶಂಕರ ದಾಸಣ್ಣನವರ ಹಾಜರಿದ್ದರು. ಶಿವಾನಂದ ಬಡಿಗೇರ, ರಂಜೀತ ಕುಲಕರ್ಣಿ, ಜಿ ಸುಭಾಷಿಣಿ, ಪ್ರಹ್ಲಾದ ದಾಸರ, ಹುಚ್ಚಪ್ಪ ಬೀಳಗಿ, ರಾಘವೆಂದ್ರ ಮಾನೆ, ಚನ್ನಬಸು, ನಿತೀಶ ಕುಲಕರ್ಣಿ, ಶ್ರೀನಿವಾಸ ಫಡ್ನಿಸ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.