ಶಾಲೆಯಲ್ಲಿ ಜೈವಿಕ ಗೊಬ್ಬರ ತಯಾರಿಕೆ ಘಟಕ ಸ್ಥಾಪನೆ
Team Udayavani, Nov 24, 2019, 4:37 PM IST
ಶಿರೂರ: ಸ್ಥಳೀಯ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಜೈವಿಕ ಗೊಬ್ಬರ ತಯಾರಿಕೆಯ ತ್ಯಾಜ್ಯ ಘಟಕ ಸ್ಥಾಪನೆ ಮಾಡಲಾಯಿತು. ಜೈವಿಕ ಗೊಬ್ಬರ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಪಿಡಿಒ ಅಮರೇಗೌಡ ಜಾರಡ್ಡಿ, ಶಾಲಾ ಆವರಣದ ಆಳೆತ್ತರ ಗುಂಡಿ ತೆಗೆದು ಪ್ಲಾಸ್ಟಿಕ್ ಪೈಪ್ ಹಾಕಿ ಮೊದಲು ಸ್ವಲ್ಪ ಪ್ರಮಾಣದಲ್ಲಿ ಬೆಲ್ಲದ ನೀರು ಹಾಗೂ ಸಗಣಿ ನೀರು ಹಾಕಬೇಕು. ನಂತರ ಬಿಸಿಯೂಟದ ನಂತರ ಉಳಿದ ಆಹಾರ ಪದಾರ್ಥಗಳನ್ನು ಪೈಪ್ ಮೂಲಕ ಕಾಂಪೋಸ್ಟ್‌ನಲ್ಲಿ ತಪ್ಪದೆಹಾಕಬೇಕು. ಮೂರು ತಿಂಗಳವರೆಗೆ ಅದನ್ನು ಗುಂಡಿಯಲ್ಲಿ ಬಿಟ್ಟಾಗ ಜೈವಿಕ ಗೊಬ್ಬರ ತಯಾರಾಗುತ್ತದೆ. ಅದನ್ನು ಗಿಡ-ಮರಗಳ ಬೆಳವಣಿಗೆಗೆ ಬಳಸಿಕೊಳ್ಳಬಹುದು ಎಂದರು.
ಗ್ರಾಮದ ಎಲ್ಲ ಶಾಲಾ ಕಾಲೇಜಗಳ ಆವರಣದಲ್ಲಿ ಗ್ರಾಪಂ ವತಿಯಿಂದ ಜೈವಿಕ ಗೊಬ್ಬರದ ಘಟಕ ಸ್ಥಾಪನೆ ಮಾಡಲಾಗುವುದು. ರೈತರು ಸಹ ಕೃಷಿ ಭೂಮಿಯಲ್ಲಿ ಇಂಥ ತ್ಯಾಜ್ಯ ಘಟಕಗಳನ್ನು ಸ್ಥಾಪನೆಗೆ ಮುಂದಾಗಬೇಕು ಎಂದರು. ಗ್ರಾಪಂ ಉಪಾಧ್ಯಕ್ಷೆ ಗಿರಿಜಾ ಎಮ್ಮಿಮಠ, ಪ್ರಭಾರಿ ಮುಖ್ಯ ಗುರು ಎಚ್.ಎನ್. ತಳವಾರ, ಶಾಲಾ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.