ಹೋರಾಟಗಾರನ ಬಂಧನ: ರೈತ ಮುಖಂಡರ ಆಕ್ರೋಶ

Team Udayavani, Feb 25, 2020, 2:32 PM IST

bk-tdy-1

ಮುಧೋಳ: ಪ್ರವಾಹ ಪರಿಹಾರ ವಿತರಣೆಯಲ್ಲಿ ನೈಜ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂದು ಡಿಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ವಕೀಲ ಯಲ್ಲಪ್ಪ ಹೆಗಡೆ ಬಂಧನವನ್ನು ರೈತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ನಗರದ ಜಿಎಲ್‌ಬಿಸಿ ಪ್ರವಾಸಿ ಮಂದಿರಲ್ಲಿ ನಡೆದ ಸಭೆಯಲ್ಲಿ ಹೋರಾಟಗಾರನ ಮೇಲೆ ಹಲ್ಲೆ ನಡೆಸಿ, ಬಂಧಿಸಿರುವ ಘಟನೆ ಕುರಿತು ಸಮಗ್ರ ತನಿಖೆಯಾಗಬೇಕು. ನ್ಯಾಯ ಕೇಳಲು ಬರುವ ನ್ಯಾಯವಾದಿಯನ್ನೇ ಬಂಧನ ಮಾಡಿರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಪಂ ಉಪಾಧ್ಯಕ್ಷರೂ ಆಗಿರುವ ರೈತ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೈಜ ಸಂತ್ರಸ್ತರು ಒಬ್ಬರೂ ಪರಿಹಾರದಿಂದ ವಂಚಿತವಾಗಬಾರದು ಎಂದು ಹೇಳಿದ್ದರು. ಆದರೂ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ. ಸರ್ವೇಯಲ್ಲಿ ಕೈಬಿಟ್ಟಿದ್ದರೆ ಪರಿಹಾರದ ಪಟ್ಟಿಗೆ ಸೇರಿಸುವುದಾಗಿ ಹೇಳಿದ್ದರು. ಆದರೆ, ಅಧಿಕಾರಿಗಳು ಆಗಿನ್‌ ಬಂದ್‌ ಆಗಿದೆ ಎಂದು ಹೇಳುತ್ತಿದ್ದಾರೆ. ಕೂಡಲೇ ಲಾಗಿನ್‌ಆರಂಭಿಸಿ ಸರ್ಕಾರ ನೈಜ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು. ಅಲ್ಲಿಯವರೆಗೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪೊಲೀಸರು ವಿನಾಕಾರಣ ಹೋರಾಟಗಾರ ಯಲ್ಲಪ್ಪ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಿ ಹಲ್ಲೆ ಮಾಡಿದ್ದಾರೆ. ಇದರ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಸಂಗಮೇಶ ಬಾಡಗಿ ಮಾತನಾಡಿ, ನೆರೆ ಪರಿಹಾರದಲ್ಲಿ ವಂಚಿತರ ಪಟ್ಟಿ ನೀಡಿ, ಅದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ನ್ಯಾಯ ದೊರಕಿಸಿಕೊಡುವುದಾಗಿ ಹೇಳಿದರು. ಡಿವೈಎಸ್ಪಿ ಆರ್‌.ಕೆ.ಪಾಟೀಲ, ಪಿಎಸ್‌ಐ ಮಲ್ಲಿಕಾರ್ಜುನ ಬಿರಾದಾರ ಹೋರಾಟಗಾರರೊಂದಿಗೆ ಮಾತನಾಡಿದರು.

ಮುಖಂಡರಾದ ಶ್ರೀಶೈಲ ನಾಯಿಕ, ರಾಜು ನದಾಫ್‌, ತುಕಾರಾಮ ಮ್ಯಾಗಿನಮನಿ, ಗಂಗಾಧರ ಮೇಟಿ, ಹಣಮಂತ ನವಾಬ, ಈರಪ್ಪ ಹಂಚಿನಾಳ, ಶ್ರೀಶೈಲ ಭೂಮಾರ, ಸಿದ್ದು ಬನಾಜನವರ, ಪುಲಕೇಶಿ ನಾಂದ್ರೇಕರ ಮುಂತಾದ ಮುಖಂಡರು ಇದ್ದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.