ಇಳಕಲ್ಲದಲ್ಲಿ ಬೃಹತ್ ಕಟ್ಟಡಕ್ಕೆ ಬೆಂಕಿ: 12 ಕೋಟಿ ಆಸ್ತಿಪಾಸ್ತಿ ಹಾನಿ
Team Udayavani, Feb 9, 2021, 5:30 PM IST
ಇಳಕಲ್ಲ: ಪಟ್ಟಣದ ಬಸವೇಶ್ವರ ವೃತ್ತದಲ್ಲಿದ್ದ ಸಜ್ಜನ ಕಾಂಪ್ಲೆಕ್ಸ್‌ಗೆ ಆಕಸ್ಮಿಕ ಬೆಂಕಿ ತಗುಲಿ 12 ಕೋಟಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾದ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಮೂರು ತಿಂಗಳ ಹಿಂದೆ ಆರಂಭಗೊಂಡಿದ್ದ ಮೂರು ಮಹಡಿಯ ಸಜ್ಜನ ಕಾಂಪ್ಲೆಕ್ಸ್ ಧನಲ್ಲಿ ಮೋರ್ ಬಜಾರ, ಇಳಕಲ್ಲ ರೇಷ್ಮೇ ಸೀರೆ ಅಂಗಡಿ, ಬೇಕರಿ ಸ್ವೀಟ್ ಮಾರ್ಟ್, ಶೋರೂಂ ಹೀಗೆ ವಿವಿಧ ನಮೂನೆಯ ಅಂಗಡಿಗಳಿದ್ದವು. ಈ ಅಂಗಡಿಗಳು ರವಿವಾರ ರಾತ್ರಿ ಬೆಂಕಿಗೆ ಆಹುತಿಯಾದವು. ಮೂರು ಅಗ್ನಿಶಾಮಕ ದಳಗಳು ನಿರಂತರ ಶ್ರಮಿಸಿದ್ದರಿಂದ ರಾತ್ರಿ 2 ಗಂಟೆಗೆ ಬೆಂಕಿ ನಿಯಂತ್ರಣಕ್ಕೆ ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.