ಸಹಾಯವಾಣಿ ಸಮಸ್ಯೆ ಸರಿಪಡಿಸಿ
Team Udayavani, Jun 10, 2020, 6:16 AM IST
ಜಮಖಂಡಿ: ನಗರದ ಹೆಸ್ಕಾಂ ಇಲಾಖೆ ವ್ಯಾಪ್ತಿಯ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆ ಸೇವೆ ಸಲ್ಲಿಸುತ್ತಿಲ್ಲ. ಸಹಾಯವಾಣಿ ಕೇವಲ ಕಾಟಾಚಾರಕ್ಕೆ ಮಾತ್ರ ಇದೆ ಎಂಬಂತಾಗಿದೆ ಎಂದು ನಗರಸಭೆ ಸದಸ್ಯ ಪ್ರಶಾಂತ ಚರಕಿ ಹೇಳಿದರು.
ನಗರದ ಮಿನಿ ವಿಧಾನಸೌಧ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಸಹಾಯವಾಣಿಗೆ ಕರೆ ಮಾಡಿದರೇ ಸಹಾಯವಾಣಿ ಕೇಂದ್ರದ ನೌಕರರು ಕರೆ ಸ್ವೀಕರಿಸುತ್ತಿಲ್ಲ. ಹೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಲು ತೊಂದರೆಯಾಗುತ್ತಿದೆ. ಕೂಡಲೇ ಸಹಾಯವಾಣಿ ಕೇಂದ್ರ ಜನರಿಗೆ ಸಮರ್ಪಕ ರೀತಿಯಲ್ಲಿ ಸೇವೆ ನೀಡುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ
Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.