ಮಹಾನ್‌ ಪುರುಷರ ಆದರ್ಶ ಪಾಲಿಸಿ

•ಜಾತಿ ಪದ್ಧ‌ತಿ ತೊಡೆದು ಹಾಕಲು ಶ್ರಮಿಸಿದ್ದ ಬಸವಣ್ಣ•ಶೋಷಣೆ ವಿರುದ್ಧ ಬಂಡಾಯ ಸಾರಿದ್ದರು

Team Udayavani, May 10, 2019, 12:55 PM IST

bagalkote-tdy-4..

ಲೋಕಾಪುರ: ವೆಂಕಟಾಪುರದ ಶ್ರೀ ಬಸವೇಶ್ವರ ಶಿಕ್ಷಣ ಹಾಗೂ ಗ್ರಾಮೀಣ ಸೇವಾ ಸಂಘದ ವತಿಯಿಂದ ಮೆರವಣಿಗೆ ಮೂಲಕ ಬಸವ ಜಯಂತಿ ಆಚರಿಸಲಾಯಿತು.

ಲೋಕಾಪುರ: ಮಹಾನ್‌ ಪುರುಷರ ಜಯಂತಿಗಳನ್ನು ಎಲ್ಲರೂ ಸೇರಿ ಒಗ್ಗಟ್ಟಿನಿಂದ ಆಚರಿಸುವ ಮೂಲಕ ಸೌಹಾರ್ದಯುತ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಜಿಪಂ ಸದಸ್ಯ ಮಹಾಂತೇಶ ಉದಪುಡಿ ಹೇಳಿದರು.

ಸ್ಥಳೀಯ ವೆಂಕಟಾಪುರದ ಶ್ರೀ ಬಸವೇಶ್ವರ ಶಿಕ್ಷಣ ಹಾಗೂ ಗ್ರಾಮೀಣ ಸೇವಾ ಸಂಘದ ವತಿಯಿಂದ ಆಯೋಜಿಸಿದ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡ ಮೆರವಣಿಗೆಯನ್ನು ಉದ್ದೇಶಿಸಿ ಮಾತಾನಾಡಿದರು. ಬಸವಣ್ಣನವರಿಗೆ ಯಾವುದೇ ಜಾತಿಯಿಲ್ಲ. ಸಮಾನತೆಯನ್ನು ಜಗತ್ತಿಗೆ ಸಾರಿದ ಮಹಾನ್‌ ಪುುರುಷರ ಜಯಂತಿಯನ್ನೂ ಪ್ರತಿಯೊಬ್ಬರೂ ಆಚರಿಸುವ ಮೂಲಕ ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದರು.

ಜಿಲ್ಲಾ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ ಮಾತನಾಡಿ, 12ನೇ ಶತಮಾನ ಜಾತಿ ವ್ಯವಸ್ಥೆ, ಶೋಷಣೆ ಮಿತಿಮೀರಿದಾಗ ಜಾತಿ ಪದ್ಧ‌ತಿ ತೊಡೆದು ಹಾಕಲು ಬಸವಣ್ಣ ಸಹಿತ ದಾರ್ಶನಿಕರು ಸಮರ ಸಾರಿದ ಸುವರ್ಣಯುಗ. ಶೋಷಣೆ ಮಾಡುವ ಸಮಾಜದಲ್ಲಿ ಹುಟ್ಟಿ ಶೋಷಣೆ ವಿರುದ್ಧ ಬಂಡಾಯ ಸಾರಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಸ್ಥಳೀಯ ಮುಖಂಡ ಪ್ರಕಾಶ ಚುಳಕಿ ಮಾತನಾಡಿ, ಅನುಭವ ಮಂಟಪದಡಿ ಎಲ್ಲ ಜಾತಿ ವರ್ಗದ ಜನರನ್ನು ಒಂದುಗೂಡಿಸಿದ ಜಗಜ್ಯೋತಿ ಬಸವಣ್ಣ ಸಮಾನತೆಯ ಸಮಾಜದ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ್ದಾರೆ ಎಂದು ಹೇಳಿದರು. ಇದಕ್ಕೂ ಮುನ್ನ ನಗರದ ರಾಜ್ಯ ಹೆದ್ದಾರಿ ಮೂಲಕ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆ ಬಸವೇಶ್ವರ ವೃತ್ತಕ್ಕೆ ಬಂದು ತಲುಪಿತು. ಮೆರವಣಿಗೆಯಲ್ಲಿ ಟ್ರ್ಯಾಕ್ಟರ್‌ನಲ್ಲಿ ಬಸವಣ್ಣನವರ ಭಾವಚಿತ್ರ, ಅವರ ವೇಷಧಾರಿ, ಕರಡಿ ಮಜಲು, ವಾದ್ಯಮೇಳಗಳು ಗಮನ ಸೆಳೆದವು. 8-10 ಜೋಡಿ ಎತ್ತುಗಳು ಭಾಗವಹಿಸಿ ಮೆರಗು ತಂದವು.

ಸಮಾಜದ ಮುಖಂಡರಾದ ಕೆ.ಆರ್‌. ಬೋಳಿಶೆಟ್ಟಿ, ಎಸ್‌.ಎನ್‌. ಹಿರೇಮಠ, ಷಣ್ಮುಖಪ್ಪ ಕೋಲಾರ, ಮುದಕಪ್ಪ ಬಟಕುರ್ಕಿ, ಪಿಕೆಪಿಎಸ್‌ಅಧ್ಯಕ್ಷ ಆನಂದ ಹಿರೇಮಠ, ಪ್ರಭು ಬೋಳಿಶೆಟ್ಟಿ, ತುಳಜಪ್ಪ ಮುದ್ದಾಪೂರ, ಸುರೇಶ ಹವಳಖೋಡ, ಗೊಡಚಯ್ಯಗಣಾಚಾರಿ, ಮಂಜುಗಣಾಚಾರಿ, ಸಾಗರ ಮುದ್ನೂರ, ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.