ನೇಕಾರರಿಗೆ ಆಹಾರ ಪದಾರ್ಥಗಳ ನೆರವು
Team Udayavani, May 3, 2020, 1:34 PM IST
ಕೆರೂರ: ಲಾಕ್‌ಡೌನ್‌ನಿಂದ ನೇಕಾರಿಕೆ ಉದ್ದಿಮೆ ಸಂಕಷ್ಟದಲ್ಲಿದ್ದು, ಸ್ಥಳೀಯ ದೇವಾಂಗ ಬಾಂಧವರಿಗೆ ನೆರವಾಗಲು ವಿಜಯಪುರದ ಉದ್ಯಮಿ ಪ್ರವೀಣಕುಮಾರ ಜೈನ್ ಹಾಗೂ ಆನಂದ ಹುಲಮನಿ ದಿನಸಿ ಪದಾರ್ಥಗಳ ಕಿಟ್ ವಿತರಿಸಿದರು.
ಹೊಸಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ಜನತೆಗೆ ಸಾಂಕೇತಿಕವಾಗಿ ದಿನಸಿ ಕಿಟ್ ಗಳನ್ನು ವಿತರಿಸಿದ ಉದ್ಯಮಿಗಳು, ಸರ್ಕಾರದ ಸೂಚನೆಯಂತೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.ಆರ್ಥಿಕವಾಗಿ ದುರ್ಬಲಗೊಂಡ ಕುಟುಂಬಗಳಿಗೆ ಮತ್ತೆ ನೆರವು ಒದಗಿಸುವುದಾಗಿ ಪ್ರವೀಣಕುಮಾರ, ಆನಂದ ಭರವಸೆ ನೀಡಿದರು.
ದೇವಾಂಗಮಠದ ರುದ್ರಮುನಿ ಸ್ವಾಮೀಜಿ, ಸಮಾಜದ ಅಧ್ಯಕ್ಷ ಸಂಕಣ್ಣ ಹೊಸಮನಿ, ದಶರಥಪ್ಪ ಅಂಕದ, ರಾಚಣ್ಣ ಕುದರಿ, ಚಿದಾನಂದ ಅಂಕದ, ತಿಪ್ಪಣ್ಣ ಹೆಬ್ಬಳ್ಳಿ, ರಿಕ್ಕಪ್ಪ ಹುಲಮನಿ, ಗುಂಡಣ್ಣ ಬೋರಣ್ಣವರ, ನವೀನ ಹೆಬ್ಬಳ್ಳಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.