10 ಸಾವಿರ ಕುಟುಂಬಕ್ಕೆ ಆಹಾರ ಧಾನ್ಯ

Team Udayavani, Apr 20, 2020, 3:56 PM IST

10 ಸಾವಿರ ಕುಟುಂಬಕ್ಕೆ ಆಹಾರ ಧಾನ್ಯ

ಮುಧೋಳ: ನಗರದ ಜನತೆಗೆ ನೆರವಾಗಲು ಬಿಜೆಪಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರ ಸಹಯೋಗದೊಂದಿಗೆ ನಗರದ 10 ಸಾವಿರ ಕುಟುಂಬಗಳಿಗೆ ಉಚಿತ ಆಹಾರಧಾನ್ಯ ನೀಡಲಾಗುವುದು ಎಂದು ಬಿಜೆಪಿ ಮುಖಂಡ ಅರುಣ ಕಾರಜೋಳ ಹೇಳಿದರು.

ರವಿವಾರ ಮನೆ ಮನೆಗೆ ಆಹಾರಧಾನ್ಯ ವಿತರಿಸಿ ಮಾತನಾಡಿ, ನಗರದಲ್ಲಿ ದಿನಸಿ ಬ್ಯಾಗ್‌ ವಿತರಿಸುವ ಕಾರ್ಯದಲ್ಲಿ ಮಾತನಾಡಿ ಬಡವ ಶ್ರೀಮಂತ, ಜಾತಿ ಧರ್ಮ,ನೋಡದೆ ಪಕ್ಷಾತೀತವಾಗಿ ಎಲ್ಲ ಕುಟುಂಬಗಳಿಗೆ ತಲುಪಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಉಪಾಧ್ಯಕ್ಷ ಬಿ.ಎಚ್‌.ಪಂಚಗಾಂವಿ, ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತ ತುಳಸಿಗೇರಿ, ನಗರ ಘಟಕದ ಅಧ್ಯಕ್ಷ ಡಾ.ರವಿ ನಂದಗಾವಿ, ಬಿಜೆಪಿ ಮಾಜಿ ಅಧ್ಯಕ್ಷರಾದ ಕೆ.ಆರ್‌.ಮಾಚಪ್ಪನವರ, ಗುರುರಾಜ ಕಟ್ಟಿ, ಪ್ರಧಾನ ಕಾರ್ಯದರ್ಶಿ ಕುಮಾರ ಹುಲಕುಂದ ಮಾತನಾಡಿದರು. ಜಿ.ಪಂ ಸದಸ್ಯ ಭೀಮನಗೌಡ ಪಾಟೀಲ, ಹಿರಿಯ ವಕೀಲ ಪ್ರಕಾಶ ವಸ್ತ್ರದ, ಕಲ್ಲಪ್ಪಣ್ಣ ಸಬರದ, ಸುರೇಶ ಉದಪುಡಿ, ಎಫ್‌.ಎನ್‌.ಪಾಟೀಲ, ನಾಗಪ್ಪ ಅಂಬಿ, ಸೋನಪ್ಪಿ ಕುಲಕರ್ಣಿ, ಪ್ರದೀಪ ನಿಂಬಾಳಕರ, ಆನಂದ ಗಣಾಚಾರಿ, ಬಂಡು ಘಾಟಗೆ, ಸಿದ್ಧನಾಥ ಮಾನೆ, ಗುರುಪಾದ ಕುಳಲಿ, ಕೇದಾರ, ತುಷಾರ ಭೋಪಳೆ, ಗಣೇಶ ರಾಠೊಡ ಇದ್ದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.