ಪತ್ರಿಕಾ ವಿತರಕರಿಗೆ ಆಹಾರ ಕಿಟ್
Team Udayavani, May 26, 2020, 9:21 AM IST
ಬಾಗಲಕೋಟೆ: ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕೋವಿಡ್ ಸಂಕಷ್ಟದ ಸಮಯದಲ್ಲಿ ಪಕ್ಷದ ಕಚೇರಿಯಲ್ಲಿ ನಗರದ ಪತ್ರಿಕಾ ವಿತರಕರಿಗೆ ಆಹಾರಧಾನ್ಯಗಳ ಕಿಟ್ ವಿತರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯನಮಠ ಪತ್ರಿಕಾ ವಿತರಕರ ಕಾರ್ಯವನ್ನು ಶ್ಲಾಘಿಸಿದರು. ಪ್ರತಿದಿನ ನೀರನ್ನು ಅರಿಶಿಣಪುಡಿ ಶುಂಠಿಯನ್ನು ಮಿಶ್ರಣ ಮಾಡಿ ಕಾಯಿಸಿ ಕುಡಿದು ಉತ್ತಮ ಆರೋಗ್ಯ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.
ಹಿರಿಯ ಪತ್ರಿಕಾ ವಿತರಕ ಶ್ರೀಕಾಂತ ಸೂಳಿಕೇರಿ ಮಾತನಾಡಿ, ಇದೊಂದು ಮಾನವೀಯ ಕಾರ್ಯ. ಕೋವಿಡ್ ಸಂಕಷ್ಟದ ಸಮಯದಲ್ಲಿ ಪತ್ರಿಕಾ ವಿತರಕರನ್ನು ಗುರುತಿಸಿ, ನೆರವು ನೀಡಿದ್ದಕ್ಕೆ ಕೃತಜ್ಞತೆ ತಿಳಿಸಿದರು. ಮಾಜಿ ಸಚಿವ ಎಚ್. ವೈ. ಮೇಟಿ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್.ಎನ್. ರಾಂಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.