ಅರಣ್ಯ ಉಳಿಸಿ-ಬೆಳೆಸಿ: ಶಾಸಕ ಸವದಿ

Team Udayavani, Jan 26, 2020, 12:57 PM IST

BK-TDY-3

ಬನಹಟ್ಟಿ : ಇಂದಿನ ದಿನಮಾನಗಳಲ್ಲಿ ಅರಣ್ಯ ಬೆಳೆಸುವುದು ಅನಿವಾರ್ಯವಾಗಿದೆ. ಅದನ್ನು ಬೆಳೆಸುವುದರ ಜತೆಗೆ ಉಳಿಸಿಕೊಂಡು ಹೋಗುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.

ನಗರದಲ್ಲಿ ಅರಣ್ಯ ಇಲಾಖೆ ವತಿಯಿಂದ ಎಸ್‌ಸಿಪಿ, ಎಸ್‌ಟಿಪಿ ಯೋಜನೆಯಡಿ ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ಸೋಲಾರ್‌ ವಾಟರ್‌ ಹೀಟರ್‌ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

ಅರಣ್ಯ ನಾಶದಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ಪರಿಸರದ ಮೇಲೆ ವ್ಯತಿರೀಕ್ತ ಪರಿಣಾಮ ಬೀರುತ್ತಿದೆ. ಮುಂದಿನ ಪೀಳಿಗೆಗೆ ಅರಣ್ಯ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ಸಾರ್ವಜನಿಕರು ಕಕೈ ಜೋಡಿಸಿ ಪರಿಸರ ಉಳಿಸುವ ಅಳಿಲು ಸೇವೆ ಮಾಡಬೇಕು. ಸರಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಮಖಂಡಿ ತಾಲೂಕು ಅರಣ್ಯಾಧಿಕಾರಿ ಎಸ್‌. ಡಿ. ಬಬಲಾದಿ, ಸರಕಾರ ಪರಿಸರ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಹಿಂದುಳಿದ ವರ್ಗಗಳ ಜನರಿಗಾಗಿ ಸೋಲಾರ ವಾಟರ್‌ ಹೀಟರ್‌ ನೀಡುತ್ತಿದ್ದು ಸರಕಾರ ನೀಡುವ ವಸ್ತುಗಳನ್ನು ದುರ್ಬಳಕೆ ಮಾಡದೇ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ 32 ಸಾವಿರ ವೆಚ್ಚದ 5 ಜನ ಫಲಾನುಭವಿಗಳಿಗೆ ಸೋಲಾರ ವಾಟರ್‌ ಹೀಟರ್‌ ಸೆಟ್‌ನ್ನು ವಿತರಿಸಲಾಯಿತು. ಜಿಪಂ ಸದಸ್ಯ ಪರಶುರಾಮ ಬಸವ್ವಗೋಳ, ಪ್ರಭು ಪೂಜಾರಿ, ತಾಪಂ ಸದಸ್ಯ ಹಣಮಂತ ತೇಲಿ, ಬಾಳಪ್ಪ ಜಗದಾಳ ಪ್ರಭು ಬಾಗಿ, ಈರಣ್ಣ ಚಿಂಚಖಂಡಿ, ಅರಣ್ಯ ಅಧಿಕಾರಿಗಳಾದ ಮಲ್ಲು ನಾವಿ, ಎಸ್‌. ಆರ್‌. ರಾಠೊಡ, ಅಕ್ಷತಾ ಜಂಬಗಿ ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.