“Desai” ಚಿತ್ರದ ಡಬ್ಬಿಂಗ್ ಮುಗಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ

Team Udayavani, Jan 2, 2024, 11:28 PM IST

la”Desai” ಚಿತ್ರದ ಡಬ್ಬಿಂಗ್ ಮುಗಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ

ಮಹಾಲಿಂಗಪುರ : ಬಾಗಲಕೋಟೆಯ ಮಹಾಂತೇಶ ಚೋಳಚಗುಡ್ಡ ಕಥೆ ಮತ್ತು ನಿರ್ಮಾಣದ ದೇಸಾಯಿ ಚಿತ್ರದಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ.

2023 ಅಕ್ಟೋಬರ್ 1 ರಂದು ಮಹಾಲಿಂಗಪುರ ಪಟ್ಟಣದ ಗೋಕಾಕ್ ರಸ್ತೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿನ ಕುಸ್ತಿ ಮೈದಾನದಲ್ಲಿ ನಡೆದ ದೇಸಾಯಿ ಚಿತ್ರದ ಚಿತ್ರೀಕರಣದಲ್ಲಿ ಶಾಸಕ ಲಕ್ಷ್ಮಣ ಸವದಿ ಭಾಗವಹಿಸಿ ಅಭಿನಯಿಸಿದ್ದರು.

ಇದೇ ಮೊದಲ ಬಾರಿಗೆ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ದೇಸಾಯಿ ಚಿತ್ರದಲ್ಲಿನ ಅತಿಥಿ ಪಾತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಲಕ್ಷ್ಮಣ ಸವದಿ ಅಭಿನಯದ ದೃಶ್ಯಗಳನ್ನು ಚಿತ್ರದ ನಿರ್ದೇಶಕ ನಾಗಿರಡ್ಡಿ ಅವರು ಸೆರೆಹಿಡಿದುಕೊಂಡಿದ್ದರು. ಚಿತ್ರಿಕರಣ ಮುಗಿಸಿರುವ ಚಿತ್ರತಂಡ ಕಳೆದ ಒಂದು ವಾರದಿಂದ ಡಬ್ಬಿಂಗ್ (ಮಾತಿನ ಮರುಲೇಪನ) ಕಾರ್ಯವನ್ನು ಬೆಂಗಳೂರು ಚಾಮುಂಡೇಶ್ವರಿ ಸ್ಟೂಡಿಯೋ ದಲ್ಲಿ ಭರದಿಂದ ಸಾಗಿದೆ.ಮಂಗಳವಾರ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ತಮ್ಮ ಅಭಿನಯದ ದೃಶ್ಯಗಳ ಡಬ್ಬಿಂಗ್ ಮುಗಿಸಿದ್ದಾರೆ.

ಬಾಗಲಕೋಟೆಯ ಮಹಾಂತೇಶ ಚೋಳಚಗುಡ್ಡ ಅವರ ಕಥೆ ನಿರ್ಮಾಣದ ದೇಸಾಯಿ ಚಿತ್ರವು ಸಂಪೂರ್ಣ ಉತ್ತರ ಕರ್ನಾಟಕದ ಕಥೆಯಾಗಿದ್ದು, ಚಿತ್ರದಲ್ಲಿ ಲವ್ 360 ಚಿತ್ರದ ಖ್ಯಾತಿಯ ದಾವಣಗೆರೆಯ ಡಾ.ಪ್ರವೀಣಕುಮಾರ್ ನಾಯಕನಾಗಿ, ರಾಧ್ಯಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಛಾಯಾಗ್ರಹಕ ಪಿ.ಕೆ.ಎಚ್ ದಾಸ ಅವರ ಛಾಯಾಗ್ರಹಣ, ಮಾಸ ಮಾದ ಅವರ ಸಾಹಸ ಸಂಯೋಜನೆ, ಸಾಯಿ ಕಾರ್ತಿಕ ಅವರ ಸಂಗೀತ ಚಿತ್ರಕ್ಕಿದೆ.

ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಚಿತ್ರದಲ್ಲಿ ಬರುವ ಕುಸ್ತಿ ಪಂದ್ಯಾವಳಿ ವಿಜೇತ ನಾಯಕನಿಗೆ ಪ್ರಶಸ್ತಿ ಪ್ರಧಾನ ಮಾಡುವ ಮುಖ್ಯ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‌‌

ಚಿತ್ರದ ಸಂಪೂರ್ಣ ಚಿತ್ರೀಕರಣವನ್ನು ಬಾಗಲಕೋಟೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿಯೇ ನಡೆಸಲಾಗಿದೆ. ಫೆಬ್ರವರಿ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವದಾಗಿ ಚಿತ್ರದ ಕಥೆಗಾರ ನಿರ್ಮಾಪಕ ಮಹಾಂತೇಶ ಚೋಳಚಗುಡ್ಡ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.