ಸ್ನೇಹ ಬೇರೆ, ರಾಜಕೀಯ ಬೇರೆ: ಶ್ರೀರಾಮುಲು

ಯಾರೋ ಪ್ರಾದೇಶಿಕ ಪಕ್ಷ ಕಟ್ಟಿಕೊಂಡು ಬಂದರೇ ಅದು ವೈಯಕ್ತಿಕವಾದ ಪಕ್ಷಗಳಾಗುತ್ತವೆ

Team Udayavani, Jan 3, 2023, 5:15 PM IST

Udayavani Kannada Newspaper

ಗುಳೇದಗುಡ್ಡ: ಕಳೇದ ಬಾರಿ ಕಳೆದುಕೊಂಡ ಬಾದಾಮಿ ಕ್ಷೇತ್ರವನ್ನು ಈ ಬಾರಿ ಪಡೆದುಕೊಳ್ಳಲಿದೆ. ನಾನು ಬಾದಾಮಿಯಿಂದ ಸ್ಪರ್ಧೆ ಮಾಡಬೇಕೆಂಬುದು ಪಕ್ಷದ ಹೈಕಮಾಂಡ್‌ ಗೆ ಬಿಟ್ಟಿದ್ದು, ಅಲ್ಲದೇ ಚುನಾವಣಾ ಸಮಯದಲ್ಲಿ ಏನು ಆಗುತ್ತದೆ ಎಂಬುದನ್ನು ಕಾಯ್ದು ನೋಡಬೇಕು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಪಟ್ಟಣದಲ್ಲಿ ನಡೆದ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜನಾರ್ಧನ ರೆಡ್ಡಿಯವರು ಹೊಸ ಪಕ್ಷ ಕಟ್ಟಿರಬಹುದು. ಸ್ನೇಹವೇ ಬೇರೆ ರಾಜಕೀಯವೇ ಬೇರೆ. ನಮ್ಮದು ಭಾರತ ದೇಶ. ಜನರು ದೇಶ ಮತ್ತು ಮೋದಿಯವರನ್ನ ನೋಡಿ ಮತ ಹಾಕುತ್ತಾರೆ. ಬಿಜೆಪಿ ಎಂಬುದು ದೊಡ್ಡ ಶಕ್ತಿ. ಯಾರೋ ಪ್ರಾದೇಶಿಕ ಪಕ್ಷ ಕಟ್ಟಿಕೊಂಡು ಬಂದರೇ ಅದು ವೈಯಕ್ತಿಕವಾದ ಪಕ್ಷಗಳಾಗುತ್ತವೆ. ಜನಾರ್ದನ ರೆಡ್ಡಿಯವರ ಪ್ರಾದೇಶಿಕ ಪಕ್ಷದಿಂದ ಬಿಜೆಪಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು “ಹೇಳಿದರು.

ಯಡಿಯೂರಪ್ಪನವರು, ಬೊಮ್ಮಾಯಿ ಅವರ ಅವಧಿಯಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ನಮ್ಮದೇ ಆದ ತತ್ವಸಿದ್ಧಾಂತಗಳಿವೆ. ನಾನು ಮುಖ್ಯಮಂತ್ರಿಯಾಗುತ್ತೇನೆ ಎಂಬುದಕ್ಕಿಂತ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ಸರಕಾರ ಅ ಕಾರಕ್ಕೆ ಬರಬೇಕು. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.