ನೀರು ಕುಡಿಯಲು ಅರ್ಧ ಕಿ.ಮೀ ಹೋಗ್ಬೇಕು!

Team Udayavani, Jan 21, 2019, 11:06 AM IST

21-january-18.jpg

ಕಂದಗಲ್ಲ: ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 200ರಿಂದ 300 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಲ್ಲಿನ ಮಕ್ಕಳಿಗೆ ನಿತ್ಯವೂ ಬಿಸಿ ಊಟ ನೀಡಲಾಗುತ್ತಿದೆ. ಆದರೆ, ಆ ಮಕ್ಕಳು ಊಟ ಮಾಡಿದರೆ, ನೀರು ಕುಡಿಯಲು ಅರ್ಧ ಕಿ.ಮೀ ದೂರ ಕ್ರಮಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಕೆಲವು ಮಕ್ಕಳು ಮಧ್ಯಾಹ್ನ ಊಟ ಮಾಡುವುದು ಬಿಟ್ಟರೆ, ಇನ್ನೂ ಕೆಲವರು ನೀರು ಕುಡಿಯದೇ ಮನೆಗೆ ತೆರಳುವ ಪ್ರಸಂಗ ಇವೆ ಎನ್ನಲಾಗಿದೆ.

ಹೌದು, ಸರ್ಕಾರಿ ಶಾಲೆಯಲ್ಲಿ ಮಕ್ಕಳ ಊಟಕ್ಕಾಗಿ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಸರಿಯಾದ ವೇಳೆಯಲ್ಲಿ ಹಾಲು ಕುಡಿದು ಮತ್ತು ಊಟ ಮಾಡಿ ಸದೃಢವಾಗಿ ಬೆಳೆಯಬೇಕೆನ್ನುವ ಉದ್ದೇಶ ಹೊಂದಿದ್ದರೂ, ಆ ಯೋಜನೆ ಈ ಶಾಲೆಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಶಾಲೆಯಲ್ಲಿ ಮಕ್ಕಳು ಊಟ ನಂತರ ಕುಡಿವ ನೀರಿಗಾಗಿ ಅರ್ಧ ಕಿ.ಮೀ ಕ್ರಮಿಸಿ, ಅಲ್ಲಿರುವ ಕೈ ಪಂಪ್‌ನ ನೀರು ಕುಡಿಯುತ್ತಾರೆ.

ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಹಲವಾರು ಯೋಜನೆ ಜಾರಿಗೆ ತಂದರೂ ಈ ಶಾಲೆಯಲ್ಲಿ ವಿಫಲವಾಗುತ್ತಿವೆ. ಸರ್ಕಾರ ಮಕ್ಕಳು ಪ್ರತಿ ದಿನ ಶಾಲೆಗೆ ಬಂದು ಗುರುಗಳು ಕಲಿಸಿದ ಪಾಠ ಅರಿತುಕೊಂಡು ಈ ದೇಶ ಉನ್ನತ ಮಟ್ಟದಲ್ಲಿ ಬೆಳೆದುಕೊಳ್ಳಲಿ ಮತ್ತು ದೇಶದ ಮಕ್ಕಳು ಉತ್ತಮ ಪ್ರಜೆಯನ್ನಾಲಿ ಎಂದು ಸರ್ಕಾರದ ಆಸೆಯಾಗಿದೆ. ಶಾಲೆಯ ಮಕ್ಕಳ ಮನಸ್ಸಿನಲ್ಲಿ ಏನು ಇದೆಯೋ ಏನು..ನಮಗ ಯಾವ ಯೋಜನೆಗಳು ಬ್ಯಾಡ ನಮಗ ಊಟ ಮಾಡಿಂದ ಕುಡಿಯುವುದಕ್ಕೆ ನೀರು ಕೊಡಿ ಸಾಕು ಎನ್ನುತ್ತಿದ್ದಾರೆ ಶಾಲೆ ವಿದ್ಯಾರ್ಥಿಗಳು. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಮಕ್ಕಳಿಗೆ ಕುಡಿಯುವುದಕ್ಕೆ ನೀರು ಕೊಡಿಸಿ ಸಾಕು ಎಂಬುದು ಪಾಲಕರ ಒತ್ತಾಯವಾಗಿದೆ.

ನೀರು ಕೊಡಿ
ನಮಗ ಯಾವ ಯೋಜನೆಗಳು ಬ್ಯಾಡ.. ನಮಗ ಊಟ ಮಾಡಿಂದ ಕುಡಿಯುವುದಕ್ಕೆ ನೀರು ಕೊಡಿ ಸಾಕು ಎನ್ನುತ್ತಿದ್ದಾರೆ ಶಾಲೆ ವಿದ್ಯಾರ್ಥಿಗಳು.

ನಾಗಭೂಷಣ ಸಿಂಪಿ

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.