ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

Team Udayavani, Feb 4, 2021, 3:55 PM IST

Retired Warrior

ಅಮೀನಗಡ: ಸತತ 17 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ನಿವೃತ್ತಿಹೊಂದಿ ಬುಧವಾರ ಸ್ವಗ್ರಾಮಕ್ಕೆ ಮರಳಿದ ವೀರಯೋಧನಿಗೆ  ಪಟ್ಟಣದ ನಿವಾಸಿಗಳು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಂಡರು.

ಪಟ್ಟಣದ ಸಂತೋಷ ಕತ್ತಿ 2004ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. ಜಮ್ಮು,ರಾಜಸ್ಥಾನ ಸೇರಿದಂತೆ ವಿವಿಧಡೆ 17 ವರ್ಷಗಳ  ಕಾಲ ಸೇವೆ ಸಲ್ಲಿಸಿ ನಿವೃತ್ತಯಾದ ಹಿನ್ನೆಲೆ ಮರಳಿ ಪಟ್ಟಣಕ್ಕೆ ವಾಪಸ ಆಗುತ್ತಿರುವ ಮಾಹಿತಿ ಪಡೆದುಕೊಂಡಿದ್ದ ಪಟ್ಟಣದ  ನಾಗರಿಕರು, ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು, ಕಾರ್ಯಕರ್ತರು ನಿವೃತ್ತ ಯೋಧ ಸಂತೋಷ ಕತ್ತಿ ಅವರಿಗೆ ಸನ್ಮಾನಿಸಿ ಗೌರವಿಸಿದರು.

ನಂತರ ಪಟ್ಟಣದ ಎಸ್‌.ಜಿ. ಮೂಲಿಮನಿ ಕ್ರೀಡಾಂಗಣದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧನನ್ನು ರಾಜ್ಯ ಹೆದ್ದಾರಿ ಸೇರಿದಂತೆ  ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಗೆಳೆಯರು, ಅಭಿಮಾನಿಗಳು, ವಿವಿಧ ಸಮಾಜದ ಮುಖಂಡರು, ವ್ಯಾಪಾರಸ್ಥರು  ರಸ್ತೆಯುದ್ದಕ್ಕೂ ನಿವೃತ್ತ ಯೋಧನ ಮೇಲೆ ಹೂವಿನ ಸುರಿಮಳೆಗೈದು ವಂದೇ ಮಾತರಂ, ಭಾರತ್‌ ಮಾತಾ ಕೀ ಜೈ, ವೀರ ಯೋಧ ಸಂತೋಷ ಕತ್ತಿಗೆ ಜಯವಾಗಲಿ ಎಂಬ ಜಯ ಘೋಷಣೆ ಕೂಗಿದರು.

ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬರ ಮಾಡಿಕೊಂಡ ಯೋಧನಿಗೆ ರಸ್ತೆ ಅಕ್ಕಪಕ್ಕ ನಿಂತ ಜನರು ಯೋಧನ ಸತತ 17  ವರ್ಷಗಳ ಸೇವೆಗೆ ಅಭಿನಂದನೆ ಸಲ್ಲಿಸಿದರು. ನಂತರ ಎಂ.ಪಿ.ಎಸ್‌.ಶಾಲೆಯಲ್ಲಿ ನಿವೃತ್ತ ಯೋಧ ಸಂತೋಷ ಕತ್ತಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

 ಇದನ್ನೂ ಓದಿ : ಹಾಸನ-ಬೇಲೂರು ರೈಲು ಮಾರ್ಗಕ್ಕೆ ಕೇಂದ್ರ ಬಜೆಟ್‌ನಲ್ಲಿ ಕೇವಲ ಸಾವಿರ ರೂ.!

ಮೆರವಣಿಗೆಯಲ್ಲಿ ಅಮೀನಗಡ ಜ್ಯೂನಿಯರ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಆರು ತಂಡಗಳ ಆಟಗಾರರು ಮತ್ತು ಕಮೀಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಪಟ್ಟಣದ ನಿವಾಸಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.