ಗುಳೇದಗುಡ್ಡ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ

ಜನರ ಸಹಭಾಗಿತ್ವದಲ್ಲಿ ನಡೆಯುವ ಈ ಮದ್ಯವರ್ಜನ ಶಿಬಿರ ರಾಜ್ಯಕ್ಕೆ ಮಾದರಿಯಾಗಲಿ

Team Udayavani, Jun 19, 2023, 10:18 AM IST

ಗುಳೇದಗುಡ್ಡ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ

ಗುಳೇದಗುಡ್ಡ: ಮದ್ಯವ್ಯಸನ ಒಂದು ಸಾಮಾಜಿಕ ಕಾಯಿಲೆ. ಅಮಲಿನ ರೋಗ. ಸಾರಾಯಿಗೆ ಅಂಟಿಕೊಂಡ ಚಟವನ್ನು ವ್ಯಕ್ತಿಯಿಂದ ಬಿಡಿಸಿ ವ್ಯಸನ ಮುಕ್ತ ಸಮಾಜ ಕಟ್ಟುವಲ್ಲಿ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ
ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಕೃಷ್ಣಾಜಿ ಹೇಳಿದರು.

ಪಟ್ಟಣದ ಮರಡಿಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದ ಪೂರ್ವಭಾವಿ
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮದ್ಯ ವಸನದಲ್ಲಿ ಬಿದ್ದು ಹಲವರು ಬದುಕು ಹಾಳು ಮಾಡಿಕೊಂಡಿದ್ದಾರೆ. ವ್ಯಕ್ತಿಯನ್ನು ಮದ್ಯದಿಂದ ಮುಕ್ತಗೊಳಿಸಿ ಆ ಕುಟುಂಬದ ಮಹಿಳೆ, ಮಕ್ಕಳಿಗೆ ಸಾಂತ್ವನದ ನೆಮ್ಮದಿ ನೀಡುವ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕವಾಗಿ ಸೇವಾ ಕಾರ್ಯದಲ್ಲಿ ತೊಡಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಕೃಷ್ಣಾಜೀ ಹೇಳಿದರು.

ಜನಜಾಗೃತಿ ಸಮಿತಿ ಅಧ್ಯಕ್ಷ ಹೇಮಂತ ನಾಯಕ ಮಾತನಾಡಿ, ಧರ್ಮಸ್ಥಳ ಯೋಜನೆಯ ಈ ಸಮಾಜಮುಖೀ ಕಾರ್ಯದಿಂದ ಸಾಕಷ್ಟು ಕುಟುಂಬಗಳು ನೆಮ್ಮದಿಯ ಬದುಕು  ಸಾಗಿಸುತ್ತಿವೆ. ಜನರ ಸಹಭಾಗಿತ್ವದಲ್ಲಿ ನಡೆಯುವ ಈ ಮದ್ಯವರ್ಜನ ಶಿಬಿರ ರಾಜ್ಯಕ್ಕೆ ಮಾದರಿಯಾಗಲಿ ಎಂದರು.

ಶಿಬಿರ ವ್ಯವಸ್ಥಾಪಕ ಅಧ್ಯಕ್ಷರಾಗಿ ಪಿ.ಎನ್‌. ಪವಾರ, ಉಪಾಧ್ಯಕ್ಷರಾಗಿ ಗೋಪಾಲ ಭಟ್ಟಡ, ಸಚಿನ ತೊಗರಿ, ಖಜಾಂಚಿಯಾಗಿ ವಿಠಲಸಾ ಕಾವಡೆ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲೂಕು ಯೋಜನಾಧಿಕಾರಿ ಮಹಾಂತೇಶ, ವಲಯ ಮೇಲ್ವಿಚಾರಕ ಮಲ್ಲಿಕಾರ್ಜುನ ಅಮರಶೆಟ್ಟಿ, ಸಂಜೀವ ಕುಮಾರ, ಪಿ.ಎನ್‌.ಪವಾರ್‌, ಅಮಾತೆಪ್ಪ ಕೊಪ್ಪಳ, ವಿಠuಲಸಾ ಕಾವಡೆ, ಸಂಗಪ್ಪ ಜವಳಿ, ಗೋಪಾಲ ಭಟ್ಟಡ, ನಾಗೇಶಪ್ಪ ಪಾಗಿ, ಅಶೋಕ ನಾಯನೇಗಲಿ, ಭುವನೇಶ ಪೂಜಾರ, ರಾಚಪ್ಪ ಸಾರಂಗಿ, ಸಚಿನ ತೊಗರಿ, ಹುಚ್ಚೇಶ ಯಂಡಿಗೇರಿ, ನಾಗೇಶ, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.