karnataka polls: ಸರ್ಪ, ವಿಷ ಕನ್ಯೆ ಚರ್ಚೆ ಅಗತ್ಯ ಇಲ್ಲ:ಎಚ್.ಡಿ.ಕುಮಾರಸ್ವಾಮಿ
Team Udayavani, May 2, 2023, 5:45 AM IST
ಬಾದಾಮಿ: ಸರ್ಪ, ವಿಷಕನ್ಯೆ ಇಂದಿನ ರಾಜಕಾರಣದಲ್ಲಿ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಮೊದಲು ಅವುಗಳ ಬಗ್ಗೆ ಚರ್ಚೆಯಾಗಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ವಿಷಕನ್ಯೆ, ಸರ್ಪದ ಮಾತಿನಿಂದ ಜನರ ಬದುಕು ಸರಿ ಆಗಲ್ಲ. ಅಕಾಲಿಕ ಮಳೆಯಿಂದ ರೈತರ ಬೆಳೆ ನಾಶವಾಗಿದೆ. ಈ ಬಗ್ಗೆ ಚರ್ಚೆಯಾಗಬೇಕು. ಸರ್ಪ ಯಾವತ್ತಿದ್ದರೂ ಅಪಾಯವೇ. ಹೀಗಾಗಿ ಮೋದಿ ಸರ್ಪ ಆಗುವುದು ಬೇಡ. ಮೋದಿ ಭಾಷಣ ಎಲ್ಲ ಸಂತೆ ಭಾಷಣ. ಯಾವುದೂ ಅನುಷ್ಠಾನಕ್ಕೆ ಆಗಲ್ಲ. ಬರೀ ಬುರುಡೆ ಭಾಷಣ ಮಾಡಿ ಹೋಗುತ್ತಾರೆ ಎಂದರು.
ಡಬಲ್ ಇಂಜಿನ್ ಸರ್ಕಾರವೇ ಲೂಟಿ ಹೊಡೆಯೋದು. ವರುಣಾದಲ್ಲಿ ನಾನು ಚುನಾವಣೆ ನಡೆಸುತ್ತಿರೋದು ನಮ್ಮ ಅಭ್ಯರ್ಥಿ ಗೆಲುವಿಗಾಗಿ. ಇನ್ನೊಬ್ಬರನ್ನು ಸೋಲಿಸಬೇಕು ಎಂದು ಅಲ್ಲ. ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ ಎಂದರು. ರಾಜ್ಯ ಮತ್ತು ಕೇಂದ್ರದಲ್ಲಿ ಲೂಟಿ ಹೊಡೆದಿರುವುದೇ ಬಿಜೆಪಿ ಸಾಧನೆ. ಆದರೂ ಪ್ರಧಾನಿ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.