ಕುಂಕುಮ, ಬಳೆ, ವಿಭೂತಿ ಬಗ್ಗೆ ಮಾತನಾಡಿದರೆ ಎಚ್ಚರ: ಮುತಾಲಿಕ್
Team Udayavani, Feb 20, 2022, 7:55 AM IST
ಬಾಗಲಕೋಟೆ: ಕುಂಕುಮ, ಬಳೆ, ವಿಭೂತಿ ವೈಜ್ಞಾನಿಕವಾಗಿವೆ. ಇದು ಶೋಕಿಗಾಗಿ ಅಥವಾ ಫ್ಯಾಶನ್‌ಗಾಗಿ ಅಲ್ಲ. ಅಹಂಕಾರವೂ ಅಲ್ಲ. ಇದರಲ್ಲಿ ಸಾವಿ ರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ಪರಂಪರೆ ಇದೆ. ಈ ಬಗ್ಗೆ ಮಾತಾಡಿದರೆ ಸಿಡಿದೇಳಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮವಸ್ತ್ರ ಅಂದರೆ ಬರೀ ಬಟ್ಟೆ. ಅದರ ಬಗ್ಗೆ ಮಾತ್ರ ಮಾತಾಡಿ. ಗಣಪತಿ ಪೂಜೆ, ಸರಸ್ವತಿ ಪೂಜೆ, ಕುಂಕುಮ ಬಳೆ ಬಗ್ಗೆ ಮಾತಾಡಿದರೆ ಸಹಿಸುವುದಿಲ್ಲ. ಹಿಜಾಬ್ ಹಿಂದೆ ಇಸ್ಲಾಮೀ ಕರಣ ಇದೆ. ಬರಿ ಹಿಜಾಬ್ ಅಷ್ಟೇ ಅಲ್ಲ. ಈಗ ಬುರ್ಖಾ ಹಾಕಿ ಕೊಂಡು ಬರುತ್ತಾರೆ. ಮುಂದೆ ನಮಾಜಿಗೆ ಅವಕಾಶ ಕೇಳುತ್ತಾರೆ. ಒಂದೊಂದಾಗಿ ಮುನ್ನುಗ್ಗುವ ಪ್ರವೃತ್ತಿ ಇಸ್ಲಾಂ ಇತಿಹಾಸದಲ್ಲೇ ಇದೆ ಎಂದರು.
ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಹಿಂದಿರುವ ಇಸ್ಲಾಮಿಕ್ ಶಕ್ತಿಗೆ ಬೆಲೆ ಕೊಡದೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ನಿಮಗೆ ಜಾಬ್ ಬೇಕಾದರೆ ಹಿಜಾಬ್ ಕೇಳಬೇಡಿ. ಜಾಬ್‌ಗ ವಿದ್ಯೆ ಬೇಕಿದೆಯೇ ಹೊರತು ಹಿಜಾಬ್ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.