ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ
Team Udayavani, Aug 21, 2020, 3:23 PM IST
ಲೋಕಾಪುರ: ತಮ್ಮ ಜೀವದ ಹಂಗು ತೊರೆದು ಸಮಾಜದ ಹಿತ ದೃಷ್ಟಿಯಿಂದ ದುಡಿಯುತ್ತಿರುವ ಆರೋಗ್ಯ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ ಹೇಳಿದರು.
ಪಟ್ಟಣದ ತೊರಗಲ್ ವಿವಿಧೋದ್ದೇಶಗಳ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು. ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ನಿರತರಾಗಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಸೇವೆ ಅನನ್ಯವಾಗಿದ್ದು, ಈ ನಿಟ್ಟಿನಲ್ಲಿ ಇವರ ಸೇವೆ ಗುರುತಿಸಿ ಸನ್ಮಾನಿಸಿದ ತೊರಗಲ್ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು. ತಾಪಂ ಸದಸ್ಯ ರಫೀಕ್ ಭೈರಕದಾರ ಮಾತನಾಡಿ, ಪಟ್ಟಣದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಎಲ್ಲರೂ ಗುಣಮುಖರಾಗಿ ಮರಳಿದ್ದಾರೆ. ಇದರಲ್ಲಿ ಕೋವಿಡ್ ವಾರಿಯರ್ಸ್‌ಗಳ ಪಾತ್ರ ಬಹಳ ಮುಖ್ಯ ಎಂದರು.
ಈ ವೇಳೆ ಅಂಜುಮನ್ ಅಧ್ಯಕ್ಷ ಅಲ್ಲಾಸಾಬ ಯಾದವಾಡ, ಪಿಕೆಪಿಎಸ್ ಅಧ್ಯಕ್ಷ ಆನಂದ ಹಿರೇಮಠ, ಗ್ರಾಪಂ ಮಾಜಿ ಅಧ್ಯಕ್ಷ ಬೀರಪ್ಪ ಮಾಯಣ್ಣವರ, ರಹೆಮಾನ ತೊರಗಲ್, ಹುಸೇನ್ ತೊರಗಲ್, ಶಫೀಕ್ ತೊರಗಲ್, ರಜಾಕ್ ತೊರಗಲ್, ಸುಲ್ತಾನ ಕಲಾದಗಿ, ಜಾವೇದ ಮುಧೋಳ, ಶಬ್ಬೀರ, ಡಾ| ವಿನಯ ಕುಲಕರ್ಣಿ, ಹಮೀದ್ ಮುದಕವಿ, ಜೆ.ಪಿ. ಜಲಗೇರಿ, ಎಂ.ಎಲ್. ಮೇಲಿನಮನಿ, ಫರೀದಾ ತೊರಗಲ್, ಇಮಾಂಬು ಮಹಾಲಿಂಗಪುರ ಇತರದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.