ಗೃಹಿಣಿ ಆತ್ಮಹತ್ಯೆ;ಕೊಲೆ ಎಂದು ಅತ್ತೆ-ಮಾವನಿಗೆ ಹಿಗ್ಗಾಮುಗ್ಗಾ ಥಳಿತ
Team Udayavani, Mar 28, 2018, 11:29 AM IST
ಬಾಗಲಕೋಟೆ: ನಗರದ ನವನಗರ ಸೆಕ್ಟರ್ ನಂಬರ್ 3 ರಲ್ಲಿ 26 ವರ್ಷದ ವಿವಾಹಿತೆಯ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.
ರೂಪಾ ಮಂಜುದಾಥ್ ಬೂದಿಹಾಳ ಎಂಬಾಕೆ ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಆಕೆಯ ಪೋಷಕರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಮಾತ್ರವಲ್ಲದೆ ರೂಪಾ ಅತ್ತೆ ಲಕ್ಷ್ಮವ್ವ ಮತ್ತು ಮಾವ ನಾಗಪ್ಪಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯನ್ನೂ ತರಾತುರಿಯಲ್ಲಿ ಮಾಡಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ರೂಪಾ ಪೋಷಕರು ಮತ್ತು ಸಂಬಂಧಿಕರು ಆರೋಪಿಸಿದ್ದಾರೆ.
ನವನಗರ ಪೊಲೀಸರು ಸ್ಥಳಕ್ಕಾಗಮಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.