ಮೌಲ್ವಿ ತಲೆ ಕಡಿದ್ರೆ 10 ಲಕ್ಷ ಬಹುಮಾನ! ಬಿಜೆಪಿ ಯುವ ಮೋರ್ಚಾ ಘೋಷಣೆ
Team Udayavani, Dec 4, 2017, 5:22 PM IST
ಬಾಗಲಕೋಟೆ: ಹುಬ್ಬಳ್ಳಿಯ ಗಣೇಶ್ ಪೇಟೆಯನ್ನು ನೋಡಿದರೆ ಪಾಕಿಸ್ತಾನಕ್ಕೆ ಹೋಗಬೇಕಾಗಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮೌಲ್ವಿಯ ತಲೆ ಕಡಿದು ತಂದವರಿಗೆ 10 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋಮವಾರ ಘೋಷಿಸಿದ್ದಾರೆ.
ಮೌಲ್ವಿ ಮೆಹಮೂದ್ ಖೈರಾತಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ನನಗೆ ಹುಬ್ಬಳ್ಳಿಯ ಗಣೇಶ ಪೇಟೆಯನ್ನು ನೋಡಿದರೆ ಪಾಕಿಸ್ತಾನದಂತಿದೆ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ಬಸವರಾಜ ಯಂಕಂಚಿ ಅವರು, ಮೌಲ್ವಿ ತಲೆ ಕಡಿದು ತಂದವರಿಗೆ 10 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.
ಮೌಲ್ವಿ ಹೇಳಿಕೆ ನೀಡಿ 2 ದಿನ ಕಳೆದಿದೆ, ಆದರೆ ಈವರೆಗೂ ಪೊಲೀಸ್ ಇಲಾಖೆ ಮೌಲ್ವಿಯ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.