ಹುನಗುಂದ 254 ಮತಗಟ್ಟೆಗಳಿಗೆ 1,112 ಸಿಬ್ಬಂದಿ ನೇಮಕ: ಗಣಪತಿ ಪಾಟೀಲ

Team Udayavani, Apr 23, 2019, 12:31 PM IST

bag-2

ಹುನಗುಂದ: ಲೋಕಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ವ್ಯಾಪ್ತಿಯ ಹುನಗುಂದ ಕ್ಷೇತ್ರದಲ್ಲಿ ಏ.23 ರಂದು ನಡೆಯವ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಟ್ಟು 254 ಮತಗಟ್ಟೆಗಳಿಗೆ 1,112 ಸಿಬ್ಬಂದಿ ನೇಮಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಗಣಪತಿ ಪಾಟೀಲ ತಿಳಿಸಿದರು.

ಬಾಗಲಕೋಟೆ ಲೋಕಸಭೆ ಕ್ಷೇತ್ರದ ಪೈಕಿ ಹುನಗುಂದ ಕ್ಷೇತ್ರದಲ್ಲಿ ಒಟ್ಟು 2,14,542 ಮತದಾರರಿದ್ದಾರೆ. ಅದರಲ್ಲಿ 1,07,206 ಪುರುಷ ಮತದಾರರು, 1,07,325 ಮಹಿಳಾ ಮತದಾರ ಹಾಗೂ 11 ಇತರೆ ಮತದಾರರಿದ್ದಾರೆ. ಕ್ಷೇತ್ರದಲ್ಲಿ 254 ಮತಗಟ್ಟಿಗಳಿವೆ. ಈ ಬಾರಿ ಪಿಂಕ್‌ ಮತಗಟ್ಟೆಗಳ ಬದಲು ಸಖೀ ಮತಗಟ್ಟೆಗಳನ್ನಾಗಿ ಮಾಡಲಾಗಿದು,್ದ ಹುನಗುಂದ ಕೇಂದ್ರ ಶಾಲೆ ಹಾಗೂ ಇಲಕಲ್ಲದ ಸರ್ಕಾರಿ ಉರ್ದು ಶಾಲೆಗಳನ್ನು ವಿಶೇಷವಾಗಿ ಸಖೀ ಮತಗಟ್ಟೆ ಸ್ಥಾಪಿಸಲಾಗಿದೆ.

ಚುನಾವಣೆಗೆ ನಿಯೋಜಿಸಿದ ಸಿಬ್ಬಂದಿ:

ಕ್ಷೇತ್ರದ 254 ಮತಗಟ್ಟೆಗಳ ಪೈಕಿ ಒಂದು ಮತಗಟ್ಟೆಗೆ ನಾಲ್ಕು ಸಿಬ್ಬಂದಿಯಂತೆ 1,112 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅದರಲ್ಲಿ ಎಪಿಆರ್‌ಒ 254 ಇತರೆ 24, ಪಿಆರ್‌ಒ 254 ಇತರೆ 24, ಪಿಒ 508 ಇತರೆ 50 ಜನ ಸೇರಿದಂತೆ 1,112 ಜನ ಸಿಬ್ಬಂದಿ ನಿಯೋಜಿಸಿದ್ದಾರೆ. 21 ಜನ ವಿಶೇಷವಾಗಿ ಸೆಕ್ಟರ್‌ ಆಫೀಸರ್‌, 6 ಪ್ಲಾ ್ಯನ್‌ ಸ್ಕ್ವ್ಯಾಡ್‌ಗಳು, 12 ಜನ ವಿಡೀಯೋ ಸರ್ವೇಂಟ್ ನೇಮಿಸಲಾಗಿದೆ ಎಂದು ತಹಶೀಲ್ದಾರ ಎಸ್‌.ಎಂ. ಮ್ಯಾಗೇರಿ ತಿಳಿಸಿದರು.

ಪೊಲೀಸ್‌ ಸಿಬ್ಬಂದಿ: ಲೋಕಸಭೆ ಚುನಾವಣೆ ಶಾಂತಿಯುತ ಮತದಾನಕ್ಕಾಗಿ ಮತ್ತು ಭದ್ರತೆಗಾಗಿ ಒಬ್ಬರು ಡಿಎಸ್‌ಪಿ, 4 ಜನ ಸಿಪಿಐ, 8 ಜನ ಪಿಎಸ್‌ಐ ಮತ್ತು 364 ಜನ ಪಿಸಿ ಹಾಗೂ ಹೋಮ್‌ಗಾರ್ಡ್ಸ್‌ ನೇಮಿಸಲಾಗಿದೆ. ವಿಶೇಷ ಭದ್ರತೆಗಾಗಿ 4 ಡಿಆರ್‌ ತುಕುಡಿಗಳು, 2 ಕೆಎಸ್‌ಆರ್‌ಪಿ ತುಕುಡಿಗಳು, 6 ಪ್ಯಾರ್‌ ಮಿಲಿಟರಿ ಪಡೆ ನೇಮಿಸಲಾಗಿದೆ. ಒಂದು ಮತಗಟ್ಟೆಗೆ ಒಬ್ಬ ಪಿ.ಸಿ ಹಾಗೂ ಒಬ್ಬರು ಹೋಮ್‌ಗಾರ್ಡ್ಸ್‌ ನಿಯೋಜಿಸಲಾಗಿದೆ ಎಂದು ಸಿಪಿಐ ಸಂಜೀವ ಬಳಿಗಾರ ತಿಳಿಸಿದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.