ಲೋಕಾಪುರದಲ್ಲಿ ಹೆಚ್ಚಿದ ಕಳ್ಳತನ: ಆತಂಕದಲ್ಲಿ ಜನರು

Team Udayavani, Dec 11, 2021, 2:01 PM IST

ಲೋಕಾಪುರದಲ್ಲಿ ಹೆಚ್ಚಿದ ಕಳ್ಳತನ: ಆತಂಕದಲ್ಲಿ ಜನರು

ಲೋಕಾಪುರ: ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳ್ಳತನ ಪ್ರಕರಣ ಹೆಚ್ಚಿದ್ದು, ಜನರಲ್ಲಿ ಭಯದ ವಾತಾವರಣ ಮೂಡಿದೆ.

ಮನೆ, ಅಂಗಡಿಗಳ ಕೀಲಿ ಮುರಿದು ಹಾಗೂ ಬೈಕ್‌ಗಳ ಕಳ್ಳತನ ಪ್ರಕರಣಗಳು ನಡೆದಿವೆ.ಕಳ್ಳತನ ಮಾಡುವವರು ಮಾರಕಾಸ್ತ್ರಗಳೊಂದಿಗೆ ಗುಂಪು ಗುಂಪಾಗಿ ಸಂಚರಿಸುತ್ತಿರುವ ವಿಷಯ ಸಾರ್ವಜನಿಕರ ಗಮನಕ್ಕೆ ಬಂದಿದೆ.

ಇನ್ನೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು, ಸ್ಟೀಪರ್‌ ಡಾಗ್‌ ಸ್ವಾಡ್‌ ಮೂಲಕ ಮುಧೋಳ ಸಿಪಿಐ ಎಚ್‌.ಆರ್‌. ಪಾಟೀಲ ಅವರ ಮಾರ್ಗದರ್ಶನದಲ್ಲಿ ಮೂರಕ್ಕೂ ಅಧಿಕ ಪೊಲೀಸ್‌ ತಂಡಗಳನ್ನು ರಚಿಸಿ ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ. ಅಲ್ಲದೆ ಪಟ್ಟಣದಲ್ಲಿ ಹೆಚ್ಚುವರಿಪೊಲೀಸ್‌ ಸಿಬ್ಬಂದಿಯ ರಾತ್ರಿ ಗಸ್ತು ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಭಯಮುಕ್ತರಾಗುವಂತೆ ಪಿಎಸ್‌ಐ ಶಿವಶಂಕರ ಮುಕರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸರಣಿ ಕಳ್ಳತನ: ಪಟ್ಟಣದಲ್ಲಿ ರಾತ್ರಿ ಮನೆಗಳ ಕೀಲಿ ಮುರಿದು ಸರಣಿ ಕಳ್ಳತನ ಪ್ರಕರಣಗಳು ನಡೆದಿವೆ. ಹೂಗಾರ ಓಣಿಯ ರಾಜು ಹಂಚಾಟೆ ಅವರ ಮನೆ ಬೀಗ ಮುರಿದು 25 ಗ್ರಾಂ ಚಿನ್ನ ಹತ್ತು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.

ವಿಜಯಲಕ್ಷ್ಮೀ ಚೌದ್ರಿ ಅವರ ಮನೆ ಬೀಗ ಮುರಿದು 15 ಗ್ರಾಂ ಚಿನ್ನ ಮತ್ತು ಐದು ಸಾವಿರ ನಗದು ಕಳ್ಳತನ ನಡೆದಿದೆ. ಇನ್ನು ಎರಡು ಮನೆಯ ಬೀಗ ಮುರಿದು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ಮಚ್ಚನ್ನು ಎಸೆದು ಕಳ್ಳರು ಓಡಿಹೋಗಿದ್ದಾರೆ. ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ. ಪಿಎಸ್‌ಐ ಶಿವಶಂಕರ ಮುಕರಿ ತನಿಖೆ ಕೈಗೊಂಡಿದ್ದಾರೆ.

ಪರ ಊರುಗಳಿಗೆ ತೆರಳುವ ಜನರು ಅಕ್ಕಪಕ್ಕದ ಮನೆಯವರಿಗೆ ಮತ್ತು ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು, ಬೆಲೆ ಬಾಳುವ ವಸ್ತುಗಳನ್ನು ಬ್ಯಾಂಕ್‌ ಲಾಕರ್‌ಗಳಲ್ಲಿ ಇಡುವ ಮೂಲಕಸಹಕರಿಸಬೇಕು. ಅಪರಿಚಿತ ಸಂಶಯಾಸ್ಪದಜನರು ಕಂಡು ಬಂದಲ್ಲಿ ಪೋಲಿಸರಿಗೆ ಮಾಹಿತಿ ನೀಡಬೇಕು.  –ಶಿವಶಂಕರ ಮುಕರಿ, ಪಿಎಸ್‌ಐ, ಲೋಕಾಪುರ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.