ಧರ್ಮಕ್ಷೇತ್ರಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಕಾಡಸಿದ್ಧೇಶ್ವರ ಸ್ವಾಮೀಜಿ

ಜನರ ಭಕ್ತಿಯನ್ನು ಹಾಳು ಮಾಡುವ ಕಾರ್ಯ ಬೇಡ

Team Udayavani, Dec 19, 2023, 5:58 PM IST

ಧರ್ಮಕ್ಷೇತ್ರಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಕಾಡಸಿದ್ಧೇಶ್ವರ ಸ್ವಾಮೀಜಿ

ರಬಕವಿ-ಬನಹಟ್ಟಿ: ಸ್ವಾತಂತ್ರ‍್ಯ ಪೂರ್ವ ಕಾಲದಿಂದ ಇಲ್ಲಿಯವರೆಗೆ ನಮ್ಮ ಭಾರತೀಯರನ್ನು ಒಂದಗೂಡಿಸಿದ್ದೆ ನಮ್ಮ ದೇಶದ ದೇವರುಗಳು ಮತ್ತು ದೇವಾಲಯಗಳು. ಇಂಥ ಮಹಾನ್ ಸಂಸ್ಕೃತಿಯನ್ನು ಹೊಂದಿದೆ ಧರ್ಮದ ಕುರಿತು ಕೆಲವು ಸ್ವಾಮೀಜಿಯವರು ಮತ್ತು ಇನ್ನೂಳಿದವರು ಟೀಕೆ ಮಾಡುತ್ತಿರುವುದು ಸರಿಯಲ್ಲ. ನಮ್ಮ ಸಂಸ್ಕೃತಿಯ ಪ್ರತೀಕವಾದ ದೇವಾಲಯಗಳನ್ನು, ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಜನರ ಭಕ್ತಿಯನ್ನು ಹಾಳು ಮಾಡುವ ಕಾರ್ಯಕ್ಕೆ ಸ್ವಾಮೀಜಿಗಳು ಮುಂದಾಗಬಾರದು ಎಂದು ಕೊಲ್ಲಾಪುರದ ಕನ್ಹೇರಿ ಮಠದ ಜಗದ್ಗುರು ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನುಡಿದರು.

ಮಂಗಳವಾರ ಇಲ್ಲಿನ ಕಾಡಸಿದ್ಧೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಧಾರ್ಮಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ನಮ್ಮ ಸಂಸ್ಕಾರ ಮಾಧ್ಯಮದಿಂದಾಗಿ ಭಾರತ ಶ್ರೀಮಂತವಾಗಿದೆ. ನಮ್ಮನ್ನು ಒಗ್ಗೂಡಿಸುವುದರ ಸಲುವಾಗಿ ನಮ್ಮ ಹಿರಿಯರು ದೇವಸ್ಥಾನಗಳನ್ನು ನಿರ್ಮಾಣ ಮಾಡಿದ್ದರು. ಧರ್ಮ ಮತ್ತು ಆಧ್ಯಾತ್ಮಿಕತೆಯಲ್ಲಿ ಭಾರತ ದೇಶ ಬಹಳಷ್ಟು ಸ್ವಾತಂತ್ರ‍್ಯವನ್ನು ನೀಡಿದೆ. ಧರ್ಮ ನಿರಪೇಕ್ಷತೆ ಹಿಂದೂಗಳ ಹೃದಯದಲ್ಲಿದೆ.

ಭಾರತ ದೇಶವು ಪ್ರಾಣಿ, ಪಕ್ಷಿ, ಬೆಳೆ, ಜನ, ಜಾತಿ, ಪಂಗಡ, ಧರ್ಮ, ನೃತ್ಯ, ಸಂಗೀತ, ಭಜನೆ, ಅನ್ನ ಸಂಗತಿ ಸೇರಿದಂತೆ ಪ್ರತಿಯೊಂದರಲ್ಲಿಯೂ ವೈವಿಧ್ಯತೆಯಿಂದ ಕೂಡಿದ ರಾಷ್ಟ್ರವಾಗಿದೆ. ಇಲ್ಲಿಯ ಋಷಿ ಮುನಿಗಳು. ಸಾಧು ಸತ್ಪುರಷ ಸಂಪ್ರದಾಯಗಳು ಶ್ರೇಷ್ಠವಾಗಿವೆ. ಇವೆಲ್ಲವುಗಳಿಂದ ಭಾರತ ಇಂದು ವೈಭವಶಾಲಿಯಾದ ರಾಷ್ಟ್ರವಾಗಿದೆ ಎಂದು ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ತಿಳಿಸಿದರು.

ವೇದಿಕೆಯ ಮೇಲೆ ಬನಹಟ್ಟಿಯ ಹಿರೇಮಠದ ಶರಣಬಸವ ಶಿವಾಚಾರ್ಯರು, ಹುಬ್ಬಳ್ಳಿಯ ವೀರಭಿಕ್ಷಾವರ್ತಿ ಮಠದ ಜಗದ್ಗುರು ಶಿವಶಂಕರ ಶಿವಾಚಾರ್ಯರು, ರಬಕವಿಯ ಗುರುಸಿದ್ಧೇಶ್ವರ ಸ್ವಾಮೀಜಿ, ಮರೆಗುದ್ದಿಯ ನಿರೂಪಾಧೀಶ್ವರ ಸ್ವಾಮೀಜಿ, ಮಹಾಲಿಂಗಪುರದ ಸಹಜಾನಂದ ಸ್ವಾಮೀಜಿ, ಜಮಖಂಡಿಯ ಗೌರಿ ಶಂಕರ ಸ್ವಾಮೀಜಿ, ಚಿಮ್ಮಡದ ವಿರಕ್ತ ಮಠದ ಪ್ರಭು ದೇವರು, ಜಮಖಂಡಿಯ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು, ನಾವಲಗಿ ಶ್ರೀಶೈಲಯ್ಯ ಹಿರೇಮಠ, ಆಳಂದದ ಚನ್ನಬಸವ ಪಟ್ಟದ್ದೇವರು, ನೀರಲಕೇರಿಯ ಘನಲಿಂಗ ಸ್ವಾಮೀಜಿ, ಶಿರೋಳ ರಾಮರೂಢ ಮಠದ ಶಂಕರಾರೂಢ ಸ್ವಾಮೀಜಿ, ಹೊಸೂರಿನ ಶ್ರೀಗಳು ಇದ್ದರು.

ಟಾಪ್ ನ್ಯೂಸ್

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.