ಜಮಖಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ಬಂದ್
Team Udayavani, Oct 2, 2019, 9:02 AM IST
ಬಾಗಲಕೋಟೆ: ಜಮಖಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ನಗರ ಬಂದ್ ನಡೆಸಲಾಗುವುದು ಎಂದು ಓಲೆಮಠದ ಚೆನ್ನಬಸವ ಸ್ವಾಮೀಜಿ ತಿಳಿಸಿದ್ದಾರೆ.
1966ರಿಂದಲೂ ಪ್ರತ್ಯೇಕ ಜಿಲ್ಲೆಗಾಗಿ ಬೇಡಿಕೆ ಇಡಲಾಗುತ್ತಿದೆ. 1997 ರಿಂದ ಹೋರಾಟ ತೀವ್ರಗೊಳಿಸಲಾಗಿತ್ತು. ಆದರೇ ಸರ್ಕಾರ ಪ್ರತ್ಯೇಕ ಜಿಲ್ಲೆ ಮಾಡುವ ಕಡೆ ಗಮನ ಹರಿಸಿಲ್ಲ. ಜಿಲ್ಲೆಗೆ ಬೇಕಾಗಿರುವ ಮೂಲಭೂತ ಸೌಲಭ್ಯ ಜಮಖಂಡಿಯಲ್ಲೇ ಇದೆ.
ನಾಳೆ ಅಂಗಡಿ ಮುಂಗಟ್ಟು ಗಳನ್ನು ಮುಚ್ಚಿ ಸಂಪೂರ್ಣ ಬಂದ್ ನಡೆಸಲಾಗುವುದು. ಬಸ್ ಸಂಚಾರ, ವ್ಯಾಪಾರ ವಹಿವಾಟು ಸ್ಥಗಿತಗೊಳ್ಳುವುದು. ಜಮಖಂಡಿ ಜಿಲ್ಲೆಗೆ ಆಗ್ರಹಿಸಿ ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು. ರಾಜಕೀಯ ಕ್ಷೇತ್ರದ ಗಣ್ಯರು, ಸ್ವಾಮೀಜಿಗಳು, ಜಿಲ್ಲಾ ಹೋರಾಟ ಸಮೀತಿ ಮುಂತಾದವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸಿ.ಎಂ ಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು
Contractors Association: ಬಾಕಿ ಪಾವತಿಗೆ ಸರಕಾರಕ್ಕೆ ಗುತ್ತಿಗೆದಾರರಿಂದ ಪತ್ರ
MUST WATCH
ಹೊಸ ಸೇರ್ಪಡೆ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್ ಶರ್ಮಾ ಅಭ್ಯಾಸ
Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!
Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.