ಶಾಂತಿ-ಸಮಾಧಾನ ಕಲಿಸಿಕೊಟ್ಟವರು ಕಾಡುಸಿದ್ದೇಶ್ವರರು


Team Udayavani, Apr 9, 2021, 8:13 PM IST

ಗಹತಗಹಗಹ

ಗುಳೇದಗುಡ್ಡ : ಪೂಜ್ಯರನ್ನು ಕಳೆದುಕೊಂಡಿದ್ದು ನೋವು ತರಿಸಿತ್ತು. ಅವರ ಪುಣ್ಯಸ್ಮರಣೆದೊಂದಿಗೆ ಅವರ ಹಾಕಿಕೊಟ್ಟ ಸಂಸ್ಕಾರ ನಮ್ಮ ಜತೆಗೆ ಇರುತ್ತದೆ. ಶಾಂತಿ-ಸಮಾಧಾನ ಕಲಿಸಿಕೊಟ್ಟವರು ಕಾಡಸಿದ್ದೇಶ್ವರರು ಭಕ್ತರ ಏಳ್ಗೆಗಾಗಿ ಶ್ರಮಿಸಿದ ಶ್ರೀಗಳು ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.

ಪಟ್ಟಣದ ಮರಡಿಮಠದ ಕಾಡಸಿದ್ದೇಶ್ವರ ಮಠದ 10ನೇ ಕಾಡಸಿದ್ದೇಶ್ವರ ಸ್ವಾಮೀಜಿಗಳ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಪ್ರವಚನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಗುರುಸಿದ್ದೇಶ್ವರ ಬ್ರಹನ್ಮಠದ ಬಸವರಾಜ ಪಟ್ಟದಾರ್ಯ ಶ್ರೀ ಮಾತನಾಡಿ, ಸರ್ವ ಧರ್ಮದವರೊಂದಿಗೆ ಪ್ರೀತಿ ವಿಶ್ವಾಸದಿಂದ ಇರುತ್ತಿದ್ದರು. ಭಾವೈಕ್ಯತೆಯ ಶ್ರೀಗಳಾಗಿದ್ದರು. ಎಲ್ಲರಿಗೂ ಮೌನದಿಂದಲೇ ಸನ್ಮಾರ್ಗವನ್ನು ತೋರಿಸಿದ ಶ್ರೀಗಳು. ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಜೀವನ ನಡೆಸಿಕೊಟ್ಟವರು. ಮೌನವಾಗಿದ್ದು ಆಧ್ಯಾತ್ಮಿಕ ಶಕ್ತಿ ಬೆಳೆಸಿಕೊಂಡಿದ್ದರು. ಇತರರನ್ನು ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು. ಧರ್ಮವನ್ನು ಅಳವಡಿಸಿಕೊಂಡವನು ಧರ್ಮಾತ್ಮನಾಗುತ್ತಾನೆ. ಪ್ರತಿಯೊಬ್ಬರು ಜಂಗಮ ಸೇವೆ, ದಾನ-ಧರ್ಮ ದಾಸೋಹ ಮಾಡಬೇಕು ಎಂದು ಹೇಳಿದರು.

ಕೋಟೆಕಲ್‌ ಹೊಳೆಹುಚ್ಚೇಶ್ವರ ಮಠದ ಹೊಳೆಹುಚ್ಚೇಶ್ವರ ಸ್ವಾಮೀಜಿ, ಮುರುಘಾಮಠದ ಕಾಶಿನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕಾಂಗ್ರೇಸ್‌ ಮುಖಂಡ ಭೀಮಸೇನ ಚಿಮ್ಮನಕಟ್ಟಿ, ಬಿಜೆಪಿ ಮುಖಂಡ ಮಹಾಂತೇಶ ಮಮದಾಪೂರ, ಜಂಗಮ ಸಮಾಜದ ಅಧ್ಯಕ್ಷ ಶಿವನಯ್ಯ ಮಳ್ಳಿಮಠ ಮಾತನಾಡಿದರು.

ಐದು ದಿನಗಳವರೆಗೆ ಪ್ರವಚನ ನಡೆಸಿಕೊಟ್ಟ ವಿವೇಕಾನಂದ ಶ್ರೀಗಳನ್ನು ಸನ್ಮಾನಿಸಲಾಯಿತು. ಶ್ರೀಮಠದ ಪೀಠಾಧ್ಯಕ್ಷ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ, ದೋಟಿಹಾಳ ಶ್ರೀಗಳು ಸಾನಿಧ್ಯ ವಹಿಸಿದ್ದರು. ಕಾಂಗ್ರೆಸ್‌ ಮುಖಂಡರಾದ ಹೊಳಬಸು ಶೆಟ್ಟರ, ಸಂಜಯ ಬರಗುಂಡಿ, ಎಂ.ಬಿ.ಹಂಗರಗಿ, ಪ್ರಶಾಂತ ಜವಳಿ, ವಿನೋದ ಮದ್ದಾನಿ, ಪ್ರಕಾಶ ಮುರಗೋಡ, ರಫೀಕ ಕಲಬುರ್ಗಿ, ಸಂತೋಷ ನಾಯನೇಗಲಿ, ಮುತ್ತಣ್ಣ ದೇವರಮನಿ, ಜವಳಿ, ವಿ.ಎಸ್‌.ಹಿರೇಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.