ಕುವೆಂಪು ಕಾದಂಬರಿಗಳು ವಿಶ್ವದ ಸರ್ವಕಾಲಿಕ ಶ್ರೇಷ್ಠ ಕಾದಂಬರಿಗಳು: ಸಾಹಿತಿ ಜಿ.ಎಸ್.ವಡಗಾವಿ

Team Udayavani, Jan 15, 2022, 7:47 PM IST

ಕುವೆಂಪು ಕಾದಂಬರಿಗಳು ವಿಶ್ವದ ಸರ್ವಕಾಲಿಕ ಶ್ರೇಷ್ಠ ಕಾದಂಬರಿಗಳು: ಸಾಹಿತಿ ಜಿ.ಎಸ್.ವಡಗಾವಿ

ರಬಕವಿ-ಬನಹಟ್ಟಿ: ರಾಷ್ಟ್ರಕವಿ ಕುವೆಂಪು ರಚಿಸಿದ ಕಾನೂರು ಹೆಗ್ಗಡತಿ ಮತ್ತು ಮಲೆಗಳನ್ನು ಮದುಮಗಳು ವಿಶ್ವದ ಸರ್ವಕಾಲಿಕ ಶ್ರೇಷ್ಠ ಕಾದಂಬರಿಗಳಾಗಿವೆ. ಕಾನೂರು ಹೆಗ್ಗಡತಿ ಕನ್ನಡದ ಪ್ರಥಮ ಪ್ರಾದೇಶಿಕ ಕಾದಂಬರಿಯಾಗಿದೆ ಎಂದು ಸಾಹಿತಿ ಜಿ.ಎಸ್.ವಡಗಾವಿ ತಿಳಿಸಿದರು.

ಅವರು ಶುಕ್ರವಾರ ತಾಲ್ಲೂಕಿನ ರಾಮಪುರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡ ಪುಸ್ತಕಾವಲೋಕನ ಕಾರ್ಯಕ್ರಮದಲ್ಲಿ ಕಾನೂರು ಹೆಗ್ಗಡತಿ ಕುರಿತು ಮಾತನಾಡಿದರು.

ಕಾದಂಬರಿಗಳನ್ನು ಅಂಗೈಯೊಳಗಿನ ರಂಗಭೂಮಿ ಎಂದು ಕರೆಯುತ್ತಾರೆ. ಕಾದಂಬರಿಗಳನ್ನು ತಾಳ್ಮೆಯಿಂದ ಓದಬೇಕು. ಪ್ರಕೃತಿಯ ಮುಂದೆ ಮಾನವ ಕುಬ್ಜಾನಾಗಿ ಕಾಣುತ್ತಾನೆ. ಪ್ರಕೃತಿಯ ಪ್ರಭಾವದಿಂದಾಗಿಯೇ ಕುವೆಂಪು ಅವರಲ್ಲಿಯ ಸಾಕಷ್ಟು ನಯ ವಿನಯತೆಯು ಕಂಡು ಬಂದಿದೆ.  ಕುವೆಂಪು ಅವರ ಕಾದಂಬರಿಗಳು ಅನೇಕ ಪಕ್ಷಿ ಮತ್ತು ಪ್ರಾಣಿ ವಿಜ್ಞಾನಿಗಳಿಗೆ ಸಹಾಯಕವಾಗಿವೆ. ಕಾದಂಬರಿಗಳಲ್ಲಿ ಅಷ್ಟೊಂದು ಪ್ರಾಣಿ,ಪಕ್ಷಿಗಳ ಹೆಸರುಗಳನ್ನು ಅವರು ಉಲ್ಲೇಖಿಸುತ್ತಾರೆ. ಕಾದಂಬರಿಯ ಹೂವಯ್ಯ ಮತ್ತು ಕುವೆಂಪು ಅವರ ಮಧ್ಯದಲ್ಲಿ ಅನೇಕ ಸಾಮಿಪ್ಯಗಳಿವೆ ಎಂಬುದು ವಿಮರ್ಶಕರ ಮಾತುಗಳಾಗಿವೆ. ಎಲ್ಲಕ್ಕಿಂತ ಮುಖ್ಯವಾಗಿ ಕುವೆಂಪು ಸ್ವಾಭಿಮಾನಿಯಾಗಿದ್ದರು ಎಂದು ಜಿ.ಎಸ್.ವಡಗಾವಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಸಮಾನ ಮನಸ್ಕಗಳ ಜೊತೆಗೆ ಸಮಾಧಾನ ಮನಸ್ಕರರು ಬೇಕಾಗಿದ್ದಾರೆ. ಜಾತಿ, ಮೂಢ ನಂಬಿಕೆಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅವರ ಕವನಗಳು ನಮಗೆ ಪ್ರೇರಣೆಯಾಗಿವೆ. ಕುವೆಂಪು ಅವರ ಕೃತಿಗಳನ್ನು ಓದುವುದರ ಮೂಲಕ ನಾವು ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲು ಸಾಧ್ಯ ಎಂದರು.

ಕಸಾಪ ಅಧ್ಯಕ್ಷ ಮ.ಕೃ. ಮೇಗಾಡಿ ಮಾತನಾಡಿದರು.

ಶಿವಾನಂದ ಬಾಗಲಕೋಟಮಠ, ಶಿವಾನಂದ ದಾಶ್ಯಾಳ, ಕೊಣ್ಣೂರ, ಮಲ್ಲಿಕಾರ್ಜುನ ನಾಶಿ, ಸದಾಶಿವ ದೊಡ್ಡಪ್ಪಗೋಳ, ಬಿ.ಎಂ.ಮಟ್ಟಿಕಲ್ಲಿ, ಶ್ರೀಶೈಲ ಬುರ್ಲಿ, ಚಂದ್ರಪ್ರಭಾ ಬಾಗಲಕೋಟ ಸೇರಿದಂತೆ ಆನೇಕರು ಇದ್ದರು.

ಎಂ.ಎಸ್.ಬದಾಮಿ ಸ್ವಾಗತಿಸಿದರು. ಗಂಗಾಧರ ಮೋಪಗಾರ ನಿರೂಪಿಸಿದರು. ಯಶವಂತ ವಾಜಂತ್ರಿ ವಂದಿಸಿದರು.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.