ಕೆಂಪೇಗೌಡ ಜಯಂತಿ ಆಚರಣೆ
Team Udayavani, Jun 28, 2020, 11:17 AM IST
ಬಾಗಲಕೋಟೆ: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಜಿ.ಪಂ ಉಪ ಕಾರ್ಯದರ್ಶಿ ಎ.ಜಿ ತೋಟದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್ ದೇಸಾಯಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ|ವಿಜಯ ಕಂಠಿ ಮುಂತಾದವರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.