ಕೆರೂರ ಪೊಲೀಸ್ ಠಾಣೆ ಸೀಲ್‌ಡೌನ್
Team Udayavani, Jul 18, 2020, 11:29 AM IST
ಕೆರೂರ: ಪಟ್ಟಣದಲ್ಲಿ ಇಬ್ಬರು ಪೊಲೀಸ್ ಪೇದೆಗಳಿಗೆ ಸೋಂಕು ದೃಢಪಟ್ಟಿದೆ. ಪೊಲೀಸ್ ಠಾಣೆಯ ಮುಖ್ಯಪೇದೆ ಹಾಗೂ ಮಹಿಳಾ ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದ್ದು, ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ.
ಕೋವಿಡ್ ವಾರಿಯರ್ಸ್ 37 ಸಿಬ್ಬಂದಿಗಳ ಗಂಟಲು ದ್ರವ ಪರಿಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ದೃಢಪಟ್ಟ ಪೇದೆಗಳ ಜತೆ ಪ್ರಥಮ ಸಂಪರ್ಕದಲ್ಲಿ ಇದ್ದ 9 ಪೊಲೀಸರನ್ನು ಬಾದಾಮಿಯ ಖಾಸಗಿ ಲಾಡ್ಜ್ನಲ್ಲಿ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಠಾಣೆಯ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ ಸಿಬ್ಬಂದಿ ಪೊಲೀಸ್ ಠಾಣೆಯನ್ನು ಸ್ಯಾನಿಟೈಸರ್ ಸಿಂಪಡಣೆ ಮಾಡಿದ್ದಾರೆ.
ಬಾದಾಮಿ ತಹಶೀಲ್ದಾರ್ ಎಸ್.ಬಿ. ಇಂಗಳೆ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ಪ್ರಕಾಶ ಬಣಕಾರ ಹಾಗೂ ಪಿಎಸ್‌ಐ ಸಂಜಯ ತಿಪ್ಪರಡ್ಡಿ ಮತ್ತು ಎ.ಎಸ್‌ಐ ಎಫ್.ವೈ. ತಳವಾರ, ಎನ್. ಎಸ್. ಸಿಮಾನಿ, ರಮೇಶ ದೊಡಮನಿ, ಶಂಕರ ರಾಠೊಡ, ಟಿ.ಆರ್. ಕೆಲೂಡಿ, ಶಿವಾನಂದ ಶೌರಿ, ರಾಚಣ್ಣ ತೋಟಗೇರ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.