Tractor ಕಳ್ಳರನ್ನು ಖೆಡ್ಡಾಗೆ ಕೆಡವಿದ ಖಾಕಿ; ಅಂತಾರಾಜ್ಯ ಕಳ್ಳರ ಬಂಧನ
Team Udayavani, Aug 27, 2023, 8:25 PM IST
ಮುಧೋಳ : ಟ್ರ್ಯಾಕ್ಟರ್ ಕಳ್ಳತನದ ಆರೋಪದ ಮೇಲೆ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಲೋಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಖಾನಾಪುರದ ಖಾಜೆಸಾಬ ಬನ್ಸೋಡೆ (28) ಹಾಗೂ ಮೈಸಲಗಿಯ ಗ್ರಾಮದ ಸಾಗರ ಬಿರಾಜದಾರ ಬಂಧಿತ ಆರೋಪಿಗಳು.
ಇನ್ನೋರ್ವ ಆರೋಪಿ ಪರಾರಿಯಾಗಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಅದ 1100000 ರೂ. ಮೌಲ್ಯದ ಟ್ರ್ಯಾಕ್ಟರ್ ಇಂಜಿನ್ ಹಾಗೂ 2 ಟ್ರೇಲರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನ ಜಾಲಿಬೇರ ಕ್ರಾಸ್ ಬಳಿ ಕೆಲ ತಿಂಗಳುಗಳ ಹಿಂದೆ ಟ್ರ್ಯಾಕ್ಟರ್ ಹಾಗೂ 2 ಟ್ರೇಲರ್ ಕಳ್ಳತನವಾಗಿರುವ ಬಗ್ಗೆ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡಿದ್ದ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಸ್‌ಪಿ ಜಯಪ್ರಕಾಶ, ಎಎಸ್‌ಪಿ ಪ್ರಸನ್ನ ದೇಸಾಯಿ, ಡಿವೈಎಸ್‌ಪಿ ಶಾಂತವೀರ ಈ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್‌ಐ ಸಿದ್ದಪ್ಪ ಯಡಹಳ್ಳಿ, ಠಾಣೆ ಸಿಬ್ಬಂದಿ ಗಿರೀಶ ಕ್ಯಾತನ್, ಜಗದೀಶ ಕಾಂತಿ, ಮಹಾಂತೇಶ ಗುಲಗಾಲಜಂಬಗಿ, ದಾದಾಪೀರ ಅತ್ರಾವತ, ಬಿ.ಎಚ್. ಹಾದಿಮನಿ, ಎಂ.ಎಚ್. ದಳವಾಯಿ, ಶ್ರೀಕಾಂತ ಬೆನಕಟ್ಟಿ, ಕಲ್ಲಪ್ಪ ಪ್ರಜಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.