ಕಿಸಾನ್‌ ಸಮ್ಮಾನ್‌ ಯೋಜನೆ: ನೋಂದಣಿಗೆ ಪರದಾಟ

•ಮೊದಲು ಸಲ್ಲಿಸಿದ್ದ ಅರ್ಜಿ ಸ್ಥಿತಿಗತಿ ವಿವರಿಸದ ಅಧಿಕಾರಿಗಳು• ಡಾಟಾ ಎಂಟ್ರಿ ಮಾಡಲು ನಿರ್ಲಕ್ಷ್ಯ

Team Udayavani, Jun 25, 2019, 2:24 PM IST

Udayavani Kannada Newspaper

ಹುನಗುಂದ: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರ ವರ್ಷಕ್ಕೆ 6 ಸಾವಿರ ಹಣ ನೀಡುವ ಪ್ರಧಾನಮಂತ್ರಿಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಜಾರಿಗೆ ತಂದಿದ್ದು, ತಾಲೂಕಿನ ಅನೇಕ ರೈತರು ಯೋಜನೆಗೆ ಮೊದಲು ಅರ್ಜಿ ಸಲ್ಲಿಸಿದ್ದರೂ ಖಾತೆಗೆ ಹಣ ಬರದೇ ಇರುವುದರಿಂದ ಮತ್ತೂಮ್ಮೆ ಅರ್ಜಿ ಸಲ್ಲಿಸಲು ಹರಸಾಹಸ ಪಡುವಂತಾಗಿದೆ.

ಅಧಿಕಾರಿಗಳು ರೈತರಿಂದ ಅರ್ಜಿ ಸ್ವೀಕರಿಸಿದ್ದು, ಸ್ವೀಕರಿಸಿದ ರೈತರ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಡಾಟಾ ಎಂಟ್ರಿ ಮಾಡಲು ಹಿಂದೇಟು ಹಾಕಿದ್ದರಿಂದ ತಾಲೂಕಿನ 10 ಸಾವಿರ ರೈತರು ಈ ಯೋಜನೆಯ ಲಾಭದಿಂದ ವಂಚಿತರಾಗಿದ್ದಾರೆ.

ತಾಲೂಕಿನಲ್ಲಿ 44,500ಕ್ಕೂ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ರೈತರು ಇದ್ದಾರೆ. ಕೇಂದ್ರ ಸರ್ಕಾರ ಯೋಜನೆ ಜಾರಿಗೊಳಿಸಿದ ತಕ್ಷಣವೇ ತಾಲೂಕಿನ 15 ಸಾವಿರ ರೈತರು ಅರ್ಜಿ ಸಲ್ಲಿಸಿದರು. ಆದರೆ ಕೃಷಿ ಇಲಾಖೆ ಅಧಿಕಾರಿಗಳು ಅದರಲ್ಲಿ 5 ಸಾವಿರ ರೈತರ ಅರ್ಜಿಯನ್ನು ಮಾತ್ರ ಆನ್‌ಲೈನ್‌ನಲ್ಲಿ ಡಾಟಾ ಎಂಟ್ರಿ ಮಾಡಿದ್ದು, ಉಳಿದ 10 ಸಾವಿರ ರೈತರ ಅರ್ಜಿಗಳನ್ನು ಲೋಕಸಭೆ ಚುನಾವಣೆಯ ನೀತಿ ಸಂಹಿತೆ ನೆಪವೊಡ್ಡಿ ಡಾಟಾ ಎಂಟ್ರಿ ಮಾಡಿಲ್ಲ.

ಮೊದಲು ಅರ್ಜಿ ಸಲ್ಲಿಸಿದ 15 ಸಾವಿರ ರೈತರಲ್ಲಿ ಕೇವಲ 5 ಸಾವಿರ ಜನ ರೈತರ ಖಾತೆಗೆ ಹಣ ಜಮಾ ಆಗಿದ್ದು, ಉಳಿದ 10 ಸಾವಿರ ರೈತರು ಮತ್ತೇ ಅರ್ಜಿ ಸಲ್ಲಿಸಬೇಕೋ ಬೇಡವೋ ಎಂಬುದರ ಬಗ್ಗೆ ಕೃಷಿ ಇಲಾಖೆಯಿಂದ ಸ್ಪಷ್ಟ ಮಾಹಿತಿ ಇಲ್ಲ. ಇದರಿಂದ ಡಾಟಾ ಎಂಟ್ರಿಯಾಗದೇ ಉಳಿದ 10ಸಾವಿರ ರೈತರು ಮತ್ತೇ ಅರ್ಜಿ ಸಲ್ಲಿಸುವ ಸ್ಥಿತಿ ನಿರ್ಮಾಣವಾಗಿದೆ.

ರೈತರು ಕೊಟ್ಟ ಮೊದಲ ಅರ್ಜಿಗಳು ನಾಪತ್ತೆ: ರೈತರು ಕೊಟ್ಟ ಮೊದಲ ಅರ್ಜಿ ಬಗ್ಗೆ ಪ್ರಸ್ನಿಸಿದರೆ ಅಧಿಕಾರಿಗಳು ಏನು ಹೇಳದೇ ಹೊಸದಾಗಿ ಅರ್ಜಿ ಕೊಡಿ ಎಂದು ಹೇಳುತ್ತಿದ್ದಾರೆ. ಹೀಗಾಗಿ ಮೊದಲು ಸಲ್ಲಿಸಿದ್ದ 10 ಸಾವಿರ ಅರ್ಜಿಗಳಿಗೆ ಸ್ಪಷ್ಟ ಉತ್ತರವಿಲ್ಲ.

ಕಿಸಾನ್‌ ಸಮ್ಮಾನ್‌ ಯೋಜನೆಯ ಅರ್ಜಿಗಳ ಡಾಟಾ ಎಂಟ್ರಿಗಾಗಿ ಕೆಲವೊಂದು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಿದ ರೈತರ ಅರ್ಜಿಗಳು ಡಾಟಾ ಎಂಟ್ರಿಯಾಗಿವೆಯೋ ಇಲ್ಲವೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

 

•ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.