ಸೆ. 20-21ರಂದು ಕೊಣ್ಣೂರು ನುಡಿ ಸಮ್ಮೇಳನ
Team Udayavani, Aug 26, 2019, 10:11 AM IST
ಬನಹಟ್ಟಿ: ಕೊಣ್ಣೂರು ನುಡಿ ಸಡಗರ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಪ್ರೊ| ಬಸವರಾಜ ಕೊಣ್ಣೂರ ಮಾತನಾಡಿದರು.
ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕಿನ ಯಲ್ಲಟ್ಟಿಯಲ್ಲಿ ಸೆ. 20 ಮತ್ತು 21ರಂದು ನಡೆಯಲಿರುವ ಕೊಣ್ಣೂರು ನುಡಿ ಸಡಗರ ಸಮ್ಮೇಳನದ ಪೂರ್ವಭಾವಿ ಸಭೆ ಯಲ್ಲಟ್ಟಿಯ ಕೊಣ್ಣೂರು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರೊ| ಬಸವರಾಜ ಕೊಣ್ಣೂರ ಮಾತನಾಡಿ, ಈ ಭಾಗದಲ್ಲಿ ನಡೆಯುತ್ತಿರುವ ಬೃಹತ್ ಅಕ್ಷರ ಜಾತ್ರೆ ಇದಾಗಿದ್ದು, ಮಲೆನಾಡಿನ ಆಳ್ವಾಸ ನುಡಿ ಸಡಗರದ ಮಾದರಿಯಲ್ಲಿ ಸಮ್ಮೇಳನ ನಡೆಸಲಾಗುತ್ತಿದೆ. ನಾಡಿನ ಎಲ್ಲ ಜಿಲ್ಲೆಗಳಿಂದ ಸಾಹಿತ್ಯಾಸಕ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 3ನೇ ಕೊಣ್ಣೂರು ನುಡಿ ಸಡಗರ ಸಾಹಿತ್ಯ ಸಮ್ಮೇಳನ ನಾಡಿನ ಹಿರಿಯ ಸಾಹಿತಿ ಡಾ| ಸಿದ್ದಲಿಂಗಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದರು.
ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ, ಜಿ. ಎಸ್. ವಡಗಾವಿ, ನಿವೃತ್ತ ಉಪಪ್ರಾಚಾರ್ಯ ಎಸ್. ಬಿ. ಹಾವಿನಾಳ, ನಿವೃತ್ತ ಪ್ರಾಚಾರ್ಯ ಡಾ| ಎಸ್.ಬಿ. ಮಟೋಳಿ, ಮಹಿಳಾ ಸಾಹಿತಿ ಡಾ| ಶಾರದಾ ಮಳ್ಳೂರ, ಚಂದ್ರಪ್ರಭಾ ಬಾಗಲಕೋಟ, ಮಲ್ಲಿಕಾರ್ಜುನ ಹೆಗ್ಗಳಗಿ, ಎಚ್. ಎಸ್. ತೆಗ್ಗಳ್ಳಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಮಖಂಡಿ ಘಟಕದ ಅಧ್ಯಕ್ಷ ಸಿ.ಎಸ್. ಝಳಕಿ, ಎಂ. ಸಿ. ಗೊಂದಿ, ಪ್ರಕರ್ತರ ಸಂಘದ ಅಧ್ಯಕ್ಷ ಕಿರಣ ಆಳಗಿ ಇದ್ದರು.
ಪ್ರೊ| ಚಂದ್ರಕಾಂತ ಹೊಸೂರ ಸ್ವಾಗತಿಸಿದರು.ಕಾರ್ಯದರ್ಶಿ ಎಸ್. ಎಂ. ದಾಶ್ಯಾಳ ನಿರೂಪಿಸಿದರು. ಸಾಗರ ಬಾಡಗಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.