ಕೂಡಲಸಂಗಮ: ಬಂಗಾರ ಕಳಸದ ದರ್ಶನ ಪಡೆದ ಭಕ್ತರು

ಗ್ರಾಮಸ್ಥರು ಕಳಸಕ್ಕೆ ದೀಡ್‌ ನಮಸ್ಕಾರ ಹಾಕಿದರು.

Team Udayavani, Apr 12, 2023, 4:46 PM IST

ಕೂಡಲಸಂಗಮ: ಬಂಗಾರ ಕಳಸದ ದರ್ಶನ ಪಡೆದ ಭಕ್ತರು

ಕೂಡಲಸಂಗಮ: ವರ್ಷದಲ್ಲಿ ಮೂರು ದಿನ ಮಾತ್ರ ಭಕ್ತರ ದರ್ಶನಕ್ಕೆ ದೊರೆಯುವ ಸಂಗಮನಾಥನ ಕಳಸಕ್ಕೆ ರಾಜ್ಯ ಮಾತ್ರವಲ್ಲದೆ ನೆರೆಯ ರಾಜ್ಯಗಳಿಂದ ಅಪಾರ ಭಕ್ತರು ಆಗಮಿಸಿ ದರ್ಶನ ಪಡೆದರು. ಕೆಲವು ಭಕ್ತರು ಬಂಗಾರದ ಕಳಸ ಹೊತ್ತು ನಡೆದರೆ ಇನ್ನೂ ಕೆಲವರು ಸ್ಪರ್ಶಿಸಿ ಸಂಭ್ರಮ ಪಟ್ಟರು.

ಬಾಗಲಕೋಟೆ ಜಿಲ್ಲಾ ಖಜಾನೆಯಲ್ಲಿ ವರ್ಷವಿಡಿ ಭದ್ರತೆಯಲ್ಲಿರುವ ಸಂಗಮೇಶ್ವರ ಬಂಗಾರ ಕಳಸವು ಜಾತ್ರೆಯ ನಿಮಿತ್ತ 3 ದಿನ ಮಾತ್ರ ಭಕ್ತರ ದರ್ಶನಕ್ಕೆ ದೊರೆಯುವುದು. ಉಳಿದ ಅವ ಧಿಯಲ್ಲಿ ಜಿಲ್ಲಾ ಖಜಾನೆಯ ಭದ್ರತೆಯಲ್ಲಿ ಇರುವುದು. ಸೋಮವಾರ ಬೆಳಗ್ಗೆ 9:30ಕ್ಕೆ ಬಾಗಲಕೊಟೆ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಕಳಸದ ಬಾಬುದಾರರು 72 ಗಂಟೆಯಲ್ಲಿ ಕಳಸ ಮರಳಿ ತಲುಪಿಸುತ್ತೇವೆ ಎಂಬ ಷರತ್ತುಬದ್ದ ಮುಚ್ಚಳಿಕೆ ಪತ್ರಕೊಟ್ಟು ಪೊಲೀಸ್‌ ಭದ್ರತೆಯಲ್ಲಿ ರಾತ್ರಿ ಇಡೀ ಪಾದಯಾತ್ರೆಯ ಮೂಲಕ ಹಳೆಮಲ್ಲಾಪುರ, ಕಿರಸೂರ, ಭಗವತಿ , ಹಳ್ಳೂರ, ಬೇವೂರ ಮಾರ್ಗದ ಮೂಲಕ ಗುರುವಾರ ಬೆಳಗ್ಗೆ
ಕೂಡಲಸಂಗಮಕ್ಕೆ ಆಗಮಿಸಿತು.

47ಕಿಮೀ ದೂರದ ಮಾರ್ಗದುದ್ದಕ್ಕೂ ವಿವಿಧ ಗ್ರಾಮದ ಭಕ್ತರು ಸಂಭ್ರಮದಿಂದ ಬಂಗಾರದ ಕಳಸ ಸ್ವಾಗತಿಸಿ, ಪೂಜೆ, ಮೆರವಣಿಗೆ ಮಾಡಿ ಮುಂದಿನ ಗ್ರಾಮಕ್ಕೆ
ಕಳುಹಿಸಿದರು. ಮಾರ್ಗದುದ್ದಕ್ಕೂ ಅನೇಕ ಭಕ್ತರು ಪ್ರಸಾದ, ತಂಪು ಪಾನಿಯ, ಹಣ್ಣುಗಳನ್ನು ವಿತರಿಸಿದರು. ಪಾದಯಾತ್ರೆಯಲ್ಲಿ ಸುಮಾರು 16 ಸಾವಿರಕ್ಕೂ ಅ ಕ ಪುರುಷರು, 4 ಸಾವಿರಕ್ಕೂ ಅಧಿ ಕ ಮಹಿಳೆಯರು ಇದ್ದರು. 9 ಗಂಟೆಗೆ ಕೂಡಲಸಂಗಮಕ್ಕೆ ಆಗಮಿಸುತ್ತಿದ್ದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ ಕಲಾ ತಂಡಗಳು ನೃತ್ಯ ಪ್ರದರ್ಶನ ಮಾಡುತ್ತ ಸಂಗಮೇಶ್ವರ ದೇವಾಲಯಕ್ಕೆ ಆಗಮಿಸಿದರು.

ವಿವಿಧ ಗ್ರಾಮದ ಮಹಿಳೆಯರು ಆರತಿಯೊಂದಿಗೆ ಕಳಸದ ಹಿಂದೆ ಸಂಗಮನಾಥನ ದೇವಾಲಯದಲ್ಲಿ ಐದು ಸುತ್ತು ಪ್ರದಕ್ಷಿಣೆ ಹಾಕಿ ಸಂಗಮೇಶ್ವರ ದೇವಾಲಯದ ಮುಂದೆ ಪೂಜೆ ಸಲ್ಲಿಸಿ ದೇವಾಲಯದಿಂದ ಬಸವೇಶ್ವರ ವೃತ್ತದ ಮೂಲಕ ಗ್ರಾಮದ ಕಳಸದ ಕಟ್ಟೆಯವರೆಗೆ ಮೆರವಣಿಗೆಯ ಮೂಲಕ ತಂದರು. ನಂತರ ಗ್ರಾಮಸ್ಥರು ಕಳಸಕ್ಕೆ ದೀಡ್‌ ನಮಸ್ಕಾರ ಹಾಕಿದರು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.