ಕೂಡಲ ಸಂಗಮನಾಥ ದೇವಾಲಯ ಜಲಾವೃತ
Team Udayavani, Oct 23, 2019, 3:52 PM IST
ಬಾಗಲಕೋಟೆ : ಜಿಲ್ಲೆಯ ಐತಿಹಾಸಿಕ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಮಲಪ್ರಭಾ, ಕೃಷ್ಣಾ ಹಾಗೂ ಘಟಪ್ರಭಾ ನದಿ ನೀರಿನಿಂದ ಜಲಾವೃತಗೊಂಡಿದ್ದು, ದೇವಸ್ಥಾನಕ್ಕೆ ಭಕ್ತರ ದರ್ಶನ ಸ್ಥಗಿತಗೊಳಿಸಲಾಗಿದೆ.
ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿ ಸಂಗಮಗೊಳ್ಳಲಿದ್ದು, ದೇವಸ್ಥಾನದ ಮೆಟ್ಟಿಲುಗಳು ನೀರಿನಲ್ಲಿ ಮುಳುಗಿವೆ. ದೇವಸ್ಥಾನದ ಒಳಗೂ ಸುಮಾರು ಎರಡು ಅಡಿಗೂ ಹೆಚ್ಚು ನೀರು ಬಂದಿದ್ದು, ಇಡೀ ದೇವಸ್ಥಾನದ ಸುತ್ತ ಅಪಾರ ನೀರು ಆವರಿಸಿಕೊಂಡಿದೆ.
ಕಳೆದ ಆಗಸ್ಟ ೬ರಂದು ಸಂಗಮನಾಥನ ದೇವಾಲಯದ ಸುತ್ತ ನೀರು ಆವರಿಸಿಕೊಂಡಿತ್ತು. ಆಗಲೂ ದೇವಸ್ಥಾನಕ್ಕೆ ಭಕ್ತರ ಭೇಟಿಯನ್ನು ಸುಮಾರು ಒಂದು ವಾರಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಪುನಃ, ಪ್ರವಾಹ ಎದುರಾಗಿದ್ದು, ದೇವಸ್ಥಾನ ಜಲಾವೃತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.