Kulgeri Cross; ಮಲಪ್ರಭಾ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ

Team Udayavani, Jul 29, 2024, 9:30 PM IST

kuKulgeri Cross; ಮಲಪ್ರಭಾ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ

ಕುಳಗೇರಿ ಕ್ರಾಸ್‌: ಮಲಪ್ರಭಾ ನವಿಲುತೀರ್ಥ ಜಲಾಶಯದಿಂದ 5594 ಕ್ಯೂಸೆಕ್‌ ನೀರು ಹರಿಬಿಡಲಾಗಿದ್ದು, ಜಿಲ್ಲೆಯ ಗಡಿ ಭಾಗದಲ್ಲಿರುವ ಮಲಪ್ರಭಾ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ.

ಸೋಮವಾರ ಬೆಳಿಗ್ಗೆ ಗೋವನಕೊಪ್ಪ ಹಳೆ ಸೇತುವೆ, ಕಿತ್ತಲಿ ಬ್ಯಾರೇಜ್‌ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಧಿಕಾರಿ ಕೆ.ಎಂ. ಜಾನಕಿ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.

ನಂತರ ರೆೈತರ ಜಮಿನುಗಳಿಗೆ ನೀರು ನುಗ್ಗಿದರ ಬಗ್ಗೆ ಜಲಾವ‌ೃತಗೊಂಡ ಬೆಳೆಗಳ ಕುರಿತು ವಿಚಾರಿಸಿದರು. ನದಿಯ ಪಕ್ಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಳುಗಡೆಯಾದ ಗ್ರಾಮಗಳಲ್ಲಿ ವಾಸವಿರುವ ಸಂತ್ರಸ್ತರ ಮನೆಗಳ ಸ್ಥಿತಿ-ಗತಿ ಬಗ್ಗೆ ತಹಶೀಲ್ದಾರ್‌ ಜೆ.ಬಿ. ಮಜ್ಜಗಿ ಅವರಿಂದ ಮಾಹಿತಿ ಪಡೆದರು. ಪ್ರವಾಹ ಹೆಚ್ಚಾದರೆ ಅನಾಹುತಗಳ ತಡೆಗೆ ಅಗತ್ಯ ಕ್ರಮ ಕೆೈಗೊಳ್ಳುವಂತೆ ತಹಶೀಲ್ದಾರ್‌ ಗೆ ಸೂಚಿಸಿದರು.

ನೀರಿನ ಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಪ್ರವಾಹ ಇಳಿಕೆಯಾಗುವವರೆಗೂ ಎಚ್ಚರಿಕೆಯಿಂದಿರಿ. ನೀರಿನ ಜೊತೆ ಚೆಲ್ಲಾಟವಾಡಬೇಡಿ, ಮಕ್ಕಳನ್ನು ನದಿಯ ಹತ್ತಿರ ಬಿಡಬೇಡಿ ಎಂದು ನದಿ ಪಾತ್ರದ ಗ್ರಾಮಸ್ಥರಿಗೆ ಕಳಕಳಿಯ ಮಾತು ಹೇಳಿದರು.

ಹೊಸ ಗ್ರಾಮಗಳಿಗೆ ಹೋಗಿ: ಹೊಸ ಊರುಗಳಲ್ಲಿನ ಮನೆಗಳ ಸ್ಥಿತಿ-ಗತಿ ಕುರಿತು ಮಾಹಿತಿ ಪಡೆದರು. ಅನಾಹುತಗಳಿಗೆ ದಾರಿ ಮಾಡಿಕೊಡಬೇಡಿ, ಹೊಸ ಮನೆ ಕೊಟ್ಟಿದ್ದರೆ ದಯವಿಟ್ಟು ಅದರಲ್ಲೇ ವಾಸವಾಗಿ ಎಂದು ನದಿ ಪಾತ್ರದ ಗ್ರಾಮಸ್ಥರಿಗೆ ವಿನಂತಿಸಿದರು.ಬಾದಾಮಿ ತಹಶೀಲ್ದಾರ್‌ ಜೆ.ಬಿ.ಮಜ್ಜಗಿ, ಕಂದಾಯ ನಿರೀಕ್ಷಕ ವಿ.ಎ. ವಿಶ್ವಕರ್ಮ ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.