ಸಮಯಕ್ಕೆ ಸರಿಯಾಗಿ ಬಾರದ ಬಸ್ : ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ
Team Udayavani, Dec 13, 2021, 4:16 PM IST
ಬಾಗಲಕೋಟೆ: ಸಮಯಕ್ಕೆ ಸರಿಯಾಗಿ ಬಸ್ ಬಿಡದಿರೋದಕ್ಕೆ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲ ದಿನಗಳಿಂದ ಕುಳಗೇರಿ ಕ್ರಾಸ್ ಗ್ರಾಮದಿಂದ ಶಾಲೆಗೆ ತೆರಳಲು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆಯಿಲ್ಲ. ಈ ಅವ್ಯವಸ್ಥೆಗೆ ಬೇಸತ್ತ ವಿದ್ಯಾರ್ಥಿಗಳು ಇಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ – ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವೇಳೆ ಕೆಲಕಾಲ ಸಂಚಾರ ಸ್ಥಗಿತ ಉಂಟಾಯಿತು. ವಿದ್ಯಾರ್ಥಿಗಳ ತೊಂದರೆ ಅರಿತ ಗ್ರಾಮಸ್ಥರು, ಹಾಗೂ ಪಾಲಕರು ಪ್ರತಿಭಟನೆಗೆ ಸಾಥ್ ನೀಡಿದರು.
ಈ ವೇಳೆ ಕುಳಗೇರಿ ಕ್ರಾಸ್ ಗ್ರಾಮದಿಂದ ಬೀರನೂರ, ತಳಕವಾಡ, ಕರ್ಲಕೊಪ್ಪ, ಹಾಗನೂರ ಸೇರಿದಂತೆ ವಿವಿದ ಮಾರ್ಗಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ
ರಬಕವಿ-ಬನಹಟ್ಟಿ: ಜಗದಾಳ ರೈತ ಬೆಳೆದ ಬಾಳೆಹಣ್ಣುಇರಾನ್ ದೇಶಕ್ಕೆ ರಫ್ತು!
ರಕ್ತ ಹರಿದರೂ ಚಿಂತೆಯಿಲ್ಲ, ಜಮೀನು ಬಿಟ್ಟು ಕೊಡಲ್ಲ: ಶಾಸಕ ಸಿದ್ದು ಸವದಿ
Rabakavi: ರೈತರ ಬದುಕಿನ ರೊಟ್ಟಿಯನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ: ಶಾಸಕ ಸಿದ್ದು ಸವದಿ
Rabkavi Banhatti: ಜಗದಾಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪಗಡೆಯಾಟ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.