ರೈತರು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಲಿ

ಕೃಷಿ ಸಲಕರಣೆಗಳ ಸಂಗ್ರಹ ಗೋದಾಮು ಮಾಡಲು ಮುಂದಾಗಿರುವುದು ಶ್ಲಾಘನೀಯ

Team Udayavani, Jan 27, 2022, 5:50 PM IST

ರೈತರು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಲಿ

ಗುಳೇದಗುಡ್ಡ: ರೈತರು ಅನೇಕ ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರದ ಯೋಜನೆ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೋಟೆಕಲ್‌ ಪಿಕೆಪಿಎಸ್‌ನಿಂದ ಗೋದಾಮು ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದು ಕಾಶಿ ಪೀಠದ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತೋಗುಣಶಿ ಗ್ರಾಮದ ಹತ್ತಿರ ಕೋಟೆಕಲ್‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 6.97 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕೃಷಿ ಉತ್ಪನ್ನಗಳ ಶೇಖರಣೆ ಗೋದಾಮು, ಒಣಗಿಸುವ ವೇದಿಕೆ, 60 ಎಂಟಿ ಸಾಮರ್ಥ್ಯದ ಎಲೆಕ್ಟ್ರಾನಿಕ್‌ ವೇ ಬ್ರಿಡ್ಜ್ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಪಿಕೆಪಿಎಸ್‌ ಕೇಂದ್ರ ಸರ್ಕಾರದ ಯೋಜನೆಯಡಿ ಗೋದಾಮು ಮಾಡುತ್ತಿದ್ದು, ರೈತರು ಇದರ ಲಾಭ ಪಡೆದುಕೊಳ್ಳಬೇಕು. ಹನಮಂತ ಮಾವಿನಮರದ ಕಾರ್ಯಕ್ಷಮತೆಯಿಂದ ಈ ಭಾಗದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಲಕರಣೆಗಳ ಸಂಗ್ರಹ ಗೋದಾಮು ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಕೋಟೆಕಲ್‌- ಗುಳೇದಗುಡ್ಡ ಹೊಳೆಹುಚ್ಚೇಶ್ವರ ಸಂಸ್ಥಾನ ಮಠದ ಹೊಳೆಹುಚ್ಚೇಶ್ವರ ಮಹಾಸ್ವಾಮಿಗಳು, ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ, ಪಿಕೆಪಿಎಸ್‌ ಅಧ್ಯಕ್ಷ ಮಹಾಗುಂಡಪ್ಪ ಸುಂಕದ, ಉಪಾಧ್ಯಕ್ಷ ಪರಶುರಾಮ ನಾಗಪ್ಪ ಜೋಗಿನ ಆಡಳಿತ ಮಂಡಳಿ ನಿರ್ದೇಶಕರಾದ ಯಲಗುರದಪ್ಪ ತೊಗಲಂಗಿ, ಸಂಗಪ್ಪ ಹಡಪದ ನೀಲಪ್ಪ ಅಬಕಾರಿ, ಬಸಪ್ಪ ಅಣ್ಣಪ್ಪಗೌಡ್ರ ನಾಗಪ್ಪ ಮುರಗೋಡ, ಮೇಘಪ್ಪ ಲಮಾಣಿ, ರಾಘವೇಂದ್ರ ಬಳಿಗೇರ, ಸಂಗಪ್ಪ ಚಟ್ಟೇರ, ಗಂಗಮ್ಮ ಮಂತ್ರಿ, ಯಮನವ್ವ ರಗಟಿ, ಮುಖ್ಯ ಕಾರ್ಯ ನಿರ್ವಾಹಕ ಚಂದ್ರಮೋಹನ ಕಲ್ಯಾಣಿ, ಸಂತೋಷ ನಾಯನೇಗಲಿ, ಹರೀಶ ಗೌಡರ ಸೇರಿದಂತೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.