ಲಾಕ್‌ಡೌನ್‌; ಲಾಠಿ ಹಿಡಿದ ಮಹಿಳೆಯರು!

Team Udayavani, Mar 30, 2020, 5:08 PM IST

bk-tdy-2

ಬಾಗಲಕೋಟೆ: ದೇಶಾದ್ಯಂತ ಕೋವಿಡ್‌-19 ವೈರಸ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಘೋಷಣೆ ಮಾಡಿದ್ದು, ಕೆಲವರು ಅನಗತ್ಯವಾಗಿ ಹೊರಗೆ ತಿರುಗುವುದು ಮುಂದು ವರೆಯುತ್ತಲೇ ಇದೆ. ಅಂತಹ ವ್ಯಕ್ತಿಗಳಿಗೆ ಜಿಲ್ಲೆಯ ಮಹಿಳೆಯರೇ ಲಾಠಿ ಹಿಡಿದು ಮನೆಗೆ ಸೇರಿಸುತ್ತಿದ್ದಾರೆ.

ಹೌದು, ಜಿಲ್ಲೆಯ 198 ಗ್ರಾಪಂ. ವ್ಯಾಪ್ತಿಯಲ್ಲೂ ಸ್ಥಳೀಯ ಜನ ಪ್ರತಿನಿಧಿಗಳು ಒಳಗೊಂಡ ಟಾಸ್ಕ್ಪೋರ್ಸ್‌ ಸಮಿತಿ ರಚಿಸಿದ್ದು, ಈ ಸಮಿತಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಜತೆಗೆ ಆಯಾ ಗ್ರಾಮದಲ್ಲಿ ಕೋವಿಡ್‌-19ರ ಕುರಿತು ಜಾಗೃತಿಗೆ ಜಿಪಂನಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸಂಘಗಳ ಮಹಿಳೆಯರು ಒಳಗೊಂಡ ಜಾಗೃತಿ ಸಮಿತಿ ಕೂಡ ಮಾಡಿದ್ದು, ಈ ಸಮಿತಿಯ ಮಹಿಳೆಯರು, ಕೈಯಲ್ಲಿ ಲಾಠಿ ಹಿಡಿದು, ರಸ್ತೆಗಿಳಿಯುತ್ತಿದ್ದಾರೆ. ತುರ್ತು ಕೆಲಸವಿಲ್ಲದಿದ್ದರೂ ಮನೆಯಿಂದ ಹೊರಗೆ ಬರುವ ಜನರತ್ತ ಲಾಠಿ ಬೀಸಿ, ಮನೆ ಸೇರಿಕೊಳ್ಳಲು ಎಚ್ಚರಿಕೆ ನೀಡುತ್ತಿದ್ದಾರೆ. ಜತೆಗೆ ಕೋವಿಡ್‌-19ರ ಕುರಿತು ಜಾಗೃತಿಯನ್ನೂ ಮೂಡಿಸುತ್ತಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿ ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

6-mahadevapura

Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.