ಈರುಳ್ಳಿ ಬೆಳೆ ನಷ್ಟ: ಸಾಲಭಾದೆ ತಾಳಲಾರದೆ ಬಾದಾಮಿಯ ರೈತ ಆತ್ಮಹತ್ಯೆ

Team Udayavani, May 9, 2020, 10:17 AM IST

ಈರುಳ್ಳಿ ಬೆಳೆ ನಷ್ಟ: ಸಾಲಭಾದೆ ತಾಳಲಾರದೆ ಬಾದಾಮಿಯ ರೈತ ಆತ್ಮಹತ್ಯೆ

ಬಾದಾಮಿ: ಸಾಲಭಾದೆ ತಾಳಲಾರದೇ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ನಂದಿಕೇಶ್ವರ ಗ್ರಾಮದ‌ ನಿವಾಸಿ ವೀರಯ್ಯ ಬಸಯ್ಯ ಹಂಗರಗಿ (53) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಶುಕ್ರವಾರ ರಾತ್ರಿ ಮನೆಯಲ್ಲಿ 7.30 ಗಂಟೆಯ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತ ರೈತನಿಗೆ 3 ಎಕರೆ ಜಮೀನು ಇದ್ದು, ಈರುಳ್ಳಿ ಬೆಳೆ ನಷ್ಟದಿಂದ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿದ್ದು, ಈತ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ‌ ರೂ.4 ಲಕ್ಷ ,ಕೆ.ವಿ.ಜಿ.ಬ್ಯಾಂಕ್ ನಲ್ಲಿ ರೂ. 2 ಲಕ್ಷ ,ಕುಮಾರೇಶ್ವರ ಪತ್ತಿನ ಸಹಕಾರಿ ಸಂಘದಲ್ಲಿ ರೂ. 6 ಲಕ್ಷ ಸೇರಿದಂತೆ ಒಟ್ಟು ರೂ. 12 ಲಕ್ಷ ಸಾಲ ಪಡೆದಿದ್ದರು. ಬೆಳೆ‌ ನಷ್ಟದಿಂದ ಸಾಲ ಮರು ಪಾವತಿಸದೆ ಮನನೂಂದು ಆತ್ಮ ಹತ್ಯಗೆ ಶರಣಾಗಿದ್ದಾರೆ.

ಈತನಿಗೆ 80 ವರ್ಷದ ತಾಯಿ, ಹೆಂಡತಿ, ಇಬ್ಬರು ಪುತ್ರರು, ಓರ್ವ ಪುತ್ರಿಯರಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿ.ಎಸ್.ಐ ಪ್ರಕಾಶ ಬಣಕಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Brahmavar

Kumbhashi: ಅಪಘಾತದ ಗಾಯಾಳು ಆತ್ಮಹ*ತ್ಯೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.