ಶರಣ ಸಾಹಿತ್ಯವನ್ನು ರಕ್ಷಣೆ ಮಾಡಿದವರಲ್ಲಿ ಮಾಚಿದೇವರು ಒಬ್ಬರು: ಶಾಸಕ ಸಿದ್ದು ಸವದಿ

Team Udayavani, Feb 1, 2022, 6:44 PM IST

ಶರಣ ಸಾಹಿತ್ಯವನ್ನು ರಕ್ಷಣೆ ಮಾಡಿದವರಲ್ಲಿ ಮಾಚಿದೇವರು ಒಬ್ಬರು: ಶಾಸಕ ಸಿದ್ದು ಸವದಿ

ರಬಕವಿಬನಹಟ್ಟಿ: ಹನ್ನೆರಡನೆ ಶತಮಾನದಲ್ಲಿ ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ ಮಡಿವಾಳ ಮಾಚಿದೇವರು ಬಿಜ್ಜಳ ಸೈನಿಕರ ಜೊತೆಗೆ ಹೋರಾಡಿ ಶರಣ ಸಾಹಿತ್ಯವನ್ನು ರಚನೆ ಮಾಡಿದವರಲ್ಲಿ ಪ್ರಮುಖರು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಮಂಗಳವಾರ ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಡಿವಾಳ ಮಾಚಿದೇವರ ಜಯಂತ್ಯುತ್ಸವದ ನಿಮಿತ್ತವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಚಿದೇವರ ವಚನಗಳಲ್ಲಿ ಸರಳ ಶೈಲಿ ಮತ್ತು ಪ್ರೌಢ ಶೈಲಿಗಳಲ್ಲಿ ಇದ್ದು, ಸಾಮಾಜಿಕ ಸಮಸ್ಯೆ, ವೈಚಾರಿಕ ನಿಯಮಗಳನ್ನು ಎತ್ತಿ ತೋರುಸುತ್ತವೆ. ಮಡಿವಾಳ ಮಾಚಿದೇವ  ಶರಣರ ಬಟ್ಟೆಗಳನ್ನು ಶುಚಿಗೊಳಿಸುವ ಕಾಯಕ ಮಾಡುತ್ತಿದ್ದರು. ಅವರ ತತ್ವ ಸಿದ್ಧಾಂತಗಳನ್ನು ಇಂದಿನ ಎಲ್ಲ ಜನಾಂಗದವರು ತಮ್ಮಲ್ಲಿ ಅಳವಡಿಕೊಳ್ಳುವುದರ ಜೊತೆಗೆ ಸಮಾಜದ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸದಲ್ಲಿ ತೊಡಗಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಜಯ ಇಂಗಳೆ, ಉಪ ತಹಶೀಲ್ದಾರ್ ಬಸವರಾಜ ಬಿಜ್ಜರಗಿ, ಎಸ್.ಎಲ್.ಕಾಗಿಯವರ, ಚಂದ್ರಶೇಖರ ಹೊಸಮನಿ, ಪ್ರಕಾಶ ಮಠಪತಿ, ಚನಬಸಯ್ಯ ಮಠಪತಿ, ಮಡಿವಾಳಪ್ಪ ಮಡಿವಾಳರ, ಈರಪ್ಪ ಮಡಿವಾಳರ, ಪರಮಾನಂದ ಪರೀಟ, ಶೇಕರ ಪರೀಟ, ಶಿವಾನಂದ ಮಮದಾಪುರ, ಸಂಜು ಪರೀಟ, ರಾಚಪ್ಪ ಪರೀಟ ಸಂಗಮೇಶ ಮಡಿವಾಳರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.