ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು

Team Udayavani, Apr 22, 2024, 5:54 PM IST

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

■ ಉದಯವಾಣಿ ಸಮಾಚಾರ
ಮಹಾಲಿಂಗಪುರ: ನರೇಂದ್ರ ಮೋದಿಯವರು ದೇಶಕ್ಕೆ ಸಿಕ್ಕ ಅಪರೂಪದ ರಾಜಕಾರಣಿ. ಭಾರತ ದೇಶದ ರಕ್ಷಣೆಗಾಗಿ ಮೋದಿ 3ನೇ ಬಾರಿಯೂ ಪ್ರಧಾನಿಯಾಗಬೇಕು ಎಂದು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ನಮೋ ಬ್ರಿಗೇಡ್‌ ಮಹಾಲಿಂಗಪುರ ಘಟಕದ ವತಿಯಿಂದ ಸ್ಥಳೀಯ ಕೆಎಲ್‌ಇ ಕಾಲೇಜು ಎದುರಿನ ಮೈದಾನದಲ್ಲಿ ನಮೋ ಭಾರತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ದಿಟ್ಟ ನಿರ್ಧಾರಗಳಿಂದ ಇಂದು ಭಾರತ ಜಗತ್ತಿನ 5ನೇ ಆರ್ಥಿಕ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಬೆಳೆದು ನಿಂತಿದೆ. ತ್ರಿವಳಿ ತಲಾಖ್‌ ರದ್ಧತಿಯಿಂದ ಮುಸ್ಲಿಂ ಮಹಿಳೆಯರ
ಶಕ್ತಿಯನ್ನು ಹೆಚ್ಚಿಸಿದ್ದಾರೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ಕಾಂಗ್ರೆಸ್‌ನಿಂದ ಅನ್ಯಾಯವಾಗಿದೆ. ಮೋದಿಯವರು ಅಂಬೇಡ್ಕರ್‌ ಜನ್ಮಸ್ಥಳ, ವಿದ್ಯಾಭ್ಯಾಸ ಸ್ಥಳ, ಸಮಾಧಿಗಳನ್ನು ಪಂಚತೀರ್ಥಗಳೆಂದು ಅಭಿವೃದ್ಧಿ ಮಾಡಿದ್ದಾರೆ ಎಂದರು. ಸಾನಿಧ್ಯ ವಹಿಸಿದ್ದ ಹುಕ್ಕೇರಿಯ
ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಮಹಾಸ್ವಾಮೀಜಿ ಮಾತನಾಡಿದರು.

ವಿದ್ಯಾರ್ಥಿನಿ ನೇಹಾ ಹಿರೇಮಠ ಅವರಿಗೆ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಪನೆ ಮಾಡಿ ನಮೋ ಭಾರತ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ, ತೇರದಾಳ ಶಾಸಕ ಸಿದ್ದು ಸವದಿ, ಮಹಾಲಿಂಗಪುರ ನಮೋ ಬ್ರಿಗೇಡ್‌ ಮುಖಂಡರಾದ ರವಿ ಜವಳಗಿ, ಸಚಿನ ಕಲ್ಮಡಿ, ರಾಘು ಗರಗಟ್ಟಿ, ಸಂಗಮೇಶ ಅಂಬಲ್ಯಾಳ, ತಮ್ಮಣ್ಣಿ ಆದೆಪ್ಪನವರ, ರಾಕೇಶ ಕೆಸರಗೊಪ್ಪ, ನಂದು ಲಾತೂರ, ಆನಂದ ಶಿರಗುಪ್ಪಿ, ಮಹಾಲಿಂಗ ದೇಸಾಯಿ, ಮಂಜು ಗೊಂಬಿ, ರವಿ ಗಿರಿಸಾಗರ, ವಿನೋದ ಹುಣಶ್ಯಾಳ, ಶಶಿ ಬದ್ನಿಕಾಯಿ, ಸಚಿನ್‌ ಖೋತ್‌, ರಾಘು ಪವಾರ, ಶ್ರೀಶ ಬುದ್ನಿ, ಮಹಾಲಿಂಗ ಶಿವಣಗಿ, ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ, ಮಹಾಂತೇಶ ಹಿಟ್ಟಿನಮಠ, ಪ್ರಹ್ಲಾದ ಸಣ್ಣಕ್ಕಿ, ಆನಂದ ಕಂಪು, ಬಸವರಾಜ ಹಿಟ್ಟಿನಮಠ, ಜಿ.ಎಸ್‌.ಗೊಂಬಿ, ಮಹಾಲಿಂಗಪ್ಪ ಕುಳ್ಳೊಳ್ಳಿ, ಶ್ರೀಮಂತ ಹಳ್ಳಿ, ಮನೋಹರ ಶಿರೋಳ, ಸಿದ್ದುಗೌಡ ಪಾಟೀಲ, ಶಿವಾನಂದ ತಿಪ್ಪಾ, ಪರಪ್ಪ
ಹುದ್ದಾರ, ಶಿವು ಅಂಗಡಿ, ಶೇಖರ ಅಂಗಡಿ, ವಿಜಯಕುಮಾರ ಸಬಕಾಳೆ ಇದ್ದರು.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.