ಮಂಗಳೂರು, ಕಾಸರಗೋಡು ಉಗ್ರರ ತಾಣ: ರಾಘವೇಶ್ವರ ಶ್ರೀ
Team Udayavani, Oct 5, 2017, 8:29 AM IST
ಬಾಗಲಕೋಟೆ: ದೇಶದಲ್ಲಿ ಐಸಿಸ್ ಉಗ್ರರ ಹತ್ತಿಕ್ಕುವ ಕೆಲಸ ನಡೆಯಬೇಕಿದೆ. ಮಂಗಳೂರು ಮತ್ತು ಕೇರಳದ ಕಾಸರಗೋಡು ಉಗ್ರರ ಆಶ್ರಯ ತಾಣವಾಗುತ್ತಿವೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಂಗಳೂರು, ಕಾಸರ ಗೋಡು ಐಸಿಸ್ ಉಗ್ರರ ತಾಣವಾಗಿ ಪರಿಣಮಿಸುತ್ತಿವೆ. ಇದರ ವಿರುದ್ಧ ಕಠಿಣ ಕ್ರಮ ಅಗತ್ಯ. ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಲಪಂಥೀಯರ ಕೈವಾಡವಿದೆ ಎಂದು ಆರೋಪಿಸುವುದು ಸರಿಯಲ್ಲ. ಇದಕ್ಕೆ ಸೂಕ್ತ ಪುರಾವೆ ಇದ್ದರೆ ಮಾತ್ರ ಈ ರೀತಿ ಆರೋಪ ಮಾಡಬೇಕು. ಎಡಪಂಥೀಯರ ಹತ್ಯೆ ನಡೆದಾಕ್ಷಣ, ಬಲಪಂಥೀಯರ ಮೇಲೆ ಸಾರ್ವಜನಿಕವಾಗಿ ಆರೋಪಿಸುವುದು ಎಷ್ಟು ಸೂಕ್ತ? ಗೌರಿ ಮತ್ತು ಕಲಬುರ್ಗಿ ಅವರ ಹತ್ಯೆಯಲ್ಲಿ ಬಲ ಪಂಥೀಯರ ಕೈವಾಡ ಕುರಿತು ಆರೋಪ ಮಾಡುವವರ ಬಳಿ ಯಾವ ಸಾಕ್ಷಿ ಇವೆ ಎಂದು ಪಶ್ನಿಸಿದರು. ವೀರಶೈವ ಲಿಂಗಾಯತ, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ರಾಜಕೀಯ ಇರುವುದು ನಿಜ. ಆದರೆ, ಈ ಬಗ್ಗೆ ನಾನು ಈಗಲೇ ಏನೂ ಹೇಳುವುದಿಲ್ಲ. ಧರ್ಮ ರಕ್ಷಕರಿಗೆ ಆಪತ್ತು ಖಚಿತ ಎಂಬಂತಾಗಿದೆ. ಗೋವಿನ ರಕ್ಷಣೆಗೆ ನಿಂತವರ ಮೇಲೆ ಆಕ್ರಮಣ ನಡೆಯುತ್ತಿದೆ. ಆಕ್ರಮಣ ಮಾಡುವವರಿಗೆ ಸರ್ಕಾರಿ ಯಂತ್ರ ಪೋಷಕವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.